ರಾಜ್ಯ

ಮುಡಾ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು: ನಮ್ಮ ದೇಶದ ಕಾನೂನು ಇನ್ನು ಗಟ್ಟಿಯಾಗಿದೆ ಆರ್‌.ಅಶೋಕ್‌

ಬೆಂಗಳೂರು: ಮುಡಾ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕು. ನಮ್ಮ ದೇಶದ ಕಾನೂನು ಇನ್ನು ಗಟ್ಟಿಯಾಗಿದೆ ಎಂದು ಸಿಎಂ…

1 year ago

ಮುಡಾದಲ್ಲಿ 700 ಕೋಟಿ ರೂ. ಅಧಿಕ ಹಗರಣ ನಡೆಡಿದೆ: ಬಿ.ವೈ.ವಿಜಯೇಂದ್ರ

ಕಲಬುರುಗಿ: ಮುಡಾ ಪ್ರಕರಣದಲ್ಲಿ ಇಡಿ ತನಿಖೆ ನಡೆಸಿದ್ದು, ಈ ತನಿಖಾ ಸಂಸ್ಥೆಯಿಂದ ಲೋಕಾಯುಕ್ತಕ್ಕೆ ಬರೆದ ಪತ್ರದಲ್ಲಿ ಸುಮಾರು 700 ಕೋಟಿ ರೂಪಾಯಿಗೂ ಅಧಿಕ ಹಗರಣ ನಡೆದಿದೆ ಎಂಬ…

1 year ago

ಮುಡಾ ಅಕ್ರಮಗಳ ʼಸಿದ್ದʼ ರೂವಾರಿ ರಾಮಯ್ಯ: ಜೆಡಿಎಸ್‌ ಕಿಡಿ

ಬೆಂಗಳೂರು: ಮುಡಾ ಅಕ್ರಮಗಳ ಸುಳ್ಳುಗಳ ಸರದಾರ ʼಸಿದ್ದʼ ರೂವಾರಿ ಭ್ರಷ್ಟಾರಾಮಯ್ಯನ ಕಪ್ಪು ಚುಕ್ಕೆಗಳು ನೂರಾರಿವೆ ಎಂದು ಜೆಡಿಎಸ್‌ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಎಕ್ಸ್‌…

1 year ago

ಹೈಕಮಾಂಡ್‌ ವರದಿ ಕೇಳುವುದರಲ್ಲಿ ತಪ್ಪೇನಿಲ್ಲ: ಸಚಿವ ಸುಧಾಕರ್‌

ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಎಲ್ಲಾ ಸಚಿವರ ಕಾರ್ಯವೈಖರಿ ಬಗ್ಗೆ ವರದಿ ಕೇಳಿದ್ದು, ನಾನು ಸಹ ನನ್ನ ಇಲಾಖೆ ವರದಿಯನ್ನು ನೀಡಿದ್ದೇನೆ ಅವರು ವರದಿ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು…

1 year ago

ಒಂದು ಸಲ ಬಿಜೆಪಿ ಅಧ್ಯಕ್ಷರಾದರೆ ಎಲ್ಲರು ಒಪ್ಪಬೇಕು: ಶಾಸಕ ಯತ್ನಾಳ್‌ ಮಾಜಿ ಸಚಿವ ಶ್ರೀರಾಮುಲು ತಿರುಗೇಟು

ಬೀದರ್‌: ಪಕ್ಷದ ಯಾವ ನಾಯಕ ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಲು ಸಾಧ್ಯವಿಲ್ಲ. ಒಂದು ಸಲ ಅಧ್ಯಕ್ಷರಾದರೆ ಎಲ್ಲರು ಅವರನ್ನು ಒಪ್ಪಿಕೊಳ್ಳಲೇಬೇಕು ಎಂದು ಶಾಸಕ ಯತ್ನಾಳ್‌ಗೆ…

1 year ago

ಬಿಜೆಪಿ ಹೈಕಮಾಂಡ್‌ ನೋಟಿಸ್‌ಗೆ 6ಪುಟಗಳ ಉತ್ತರ ಸಿದ್ಧ: ಶಾಸಕ ಯತ್ನಾಳ್‌

ನವದೆಹಲಿ: ಬಿಜೆಪಿ ಹೈಕಮಾಂಡ್‌ ನೀಡಿರುವ ಶೋಕಾಸ್‌ ನೋಟಿಸ್‌ಗೆ ಆರು ಪುಟಗಳ ಉತ್ತರ ಸಿದ್ಧವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ…

1 year ago

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೆಂಡಾಮಂಡಲ

ಕಲಬುರ್ಗಿ: ಬಡವರ ಸೈಟುಗಳೆಲ್ಲಾ ಶ್ರೀಮಂತರ ಪಾಲಾಗಿವೆ ಎಂದು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಮುಡಾದಲ್ಲಿ 700 ಕೋಟಿ…

1 year ago

ಜನಕಲ್ಯಾಣ ಸಮಾವೇಶ: ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಪ್ರತಿಕ್ರಿಯೆ

ಹಾಸನ: ಕಾಂಗ್ರೆಸ್‌ ಸರ್ಕಾರದಿಂದ ನಾಳೆ(ಡಿ.5) ನಡೆಸಲಾಗುವ ಜನಕಲ್ಯಾಣ ಸಮಾವೇಶದ ಕುರಿತು ಮೊದಲ ಬಾರಿಗೆ ಹೊಳೆನರಸೀಪುರದ ಜೆಡಿಎಸ್‌ ಶಾಸಕ ಎಚ್.ಡಿ.ರೇವಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಇಂದು(ಡಿ.4)…

1 year ago

ಅಧಿಕಾರಕ್ಕೆ ಸಂಬಂಧಿಸಿದಂತೆ ಒಪ್ಪಂದವಾಗಿರುವುದು ನಿಜ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ. ಆದರೆ ನಾನು ಎಂದೂ ಕೂಡ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್‌ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ…

1 year ago

ಅಕ್ರಮ ಹಣ ವರ್ಗಾವಣೆ: ಡಿಕೆಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜ.23ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನಡೆಸುತ್ತಿರುವ ತನಿಖೆ ಪ್ರಶ್ನಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು 2025ರ ಜನವರಿ 23ಕ್ಕೆ ಸುಪ್ರೀಂಕೋರ್ಟ್‌ ಮುಂದೂಡಿದೆ…

1 year ago