ರಾಜ್ಯ

ಪಕ್ಷದಲ್ಲಿ ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು: ಬಿ.ಕೆ.ಹರಿಪ್ರಸಾದ್‌

ಕಲಬುರಗಿ: ರಾಜ್ಯದಲ್ಲಿ ಸಿಎಂ ಮತ್ತು ಸಚಿವ ಸ್ಥಾನಗಳ ಬದಲಾವಣೆ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನಿಸಬೇಕು. ಆದರೆ ಪಕ್ಷದ ಹೈಕಮಾಂಡ್‌ ಕಲಬುರಗಯಲ್ಲೇ ಇರುವುದರಿಂದ ಎಲ್ಲವನ್ನು ನಿರ್ಧರಿಸುತ್ತಾರೆ ಎಂದು ವಿಧಾನ…

1 year ago

ಕಾಂಗ್ರೆಸ್ ಸರ್ಕಾರ ಬಡ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿದೆ: ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ, ಬಡ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯವನ್ನು ಕಸಿಯಲು ಹೊರಟಿರುವ ನಿರ್ಧಾರ ಅವಿವೇಕತನದ ಪರಮಾವಧಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…

1 year ago

ನಮ್ಮ ಸರ್ಕಾರ ರಾಜ್ಯದ ನೆಲ, ಜಲ ಹಿತಕ್ಕಾಗಿ ಬದ್ಧವಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಆದಎ ನಮ್ಮ ಸರ್ಕಾರ ರಾಜ್ಯದ ನೆಲ, ಜಲ ಮತ್ತು ಹಿತಕ್ಕಾಗಿ…

1 year ago

ಸಿಎಂ ಸಿದ್ದರಾಮಯ್ಯ ಅವರ ಹೆಸರು ಎತ್ತಿಕೊಂಡು ದುರುಪಯೋಗ ಮಾಡೋದು ಬೇಡ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಕುರ್ಚಿಯ ಬಗ್ಗೆ ಪರ-ವಿರೋಧ ಹೇಳಿಕೆಗಳನ್ನು ಕೈ ನಾಯಕರು ನೀಡಿದ್ದು, ಅದೆಕ್ಕೆಲ್ಲಾ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತೆರೆ ಎಳೆದು ಸ್ಪಷ್ಟನೆ ನೀಡಿದ್ದಾರೆ.…

1 year ago

ರಾಮನಗರ ಕ್ಷೇತ್ರ ಅಭಿವೃದ್ಧಿ ಮಾಡಿದ್ದು ನಾನು: ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾಯಿಸಲು ಹೊರಟರೆ ತಕರಾರು ತೆಗೆಯುತ್ತಾರೆ ಎನ್ನುತ್ತಾರೆ. ರಾಮನಗರ ಕ್ಷೇತ್ರ ಅಭಿವೃದ್ಧಿ ಮಾಡಿದ್ದೇ ನಾನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೇಂದ್ರ ಸಚಿವ…

1 year ago

ರಾಜ್ಯ ಸರ್ಕಾರ ಆರ್ಥಿಕ ದಿವಾಳಿಯಾಗಿದೆ: ಸಂಸದ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ…

1 year ago

ದೇವೇಗೌಡರು ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಚಿಯರ್‌ ಲೀಡರ್‌ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.…

1 year ago

ಬಣ ಬಡಿದಾಟದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ: ಸಂಸದ ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ: ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಫೈಟ್‌ ಶುರುವಾಗಿದ್ದು, ಇದೇ ಕಾರಣಕ್ಕೆ ಈ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು…

1 year ago

ಮರಳಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ

ಬೆಂಗಳೂರು: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಚೇತನ್‌ ಶಿವರಾಮೇಗೌಡ, ಬ್ರಿಜೇಶ್‌…

1 year ago

ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಕುರುಬೂರು ಶಾಂತಕುಮಾರ್‌ಗೆ ಚಿಕಿತ್ಸೆ

ಬೆಂಗಳೂರು: ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಅವರನ್ನು ಪಂಜಾಬ್‌ ಗಡಿಯ ಪಟಿಯಾಲಯಿಂದ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಪಂಜಾಬ್‌ ಗಡಿಯ…

1 year ago