ರಾಜ್ಯ

ಬೀದರ್‌ ಪ್ರಯಾಣಿಕರ ದುರ್ಮರಣ| ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ: ಈಶ್ವರ್‌ ಖಂಡ್ರೆ

ಬೆಂಗಳೂರು: ಪ್ರಯಾಗ್‌ ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ರಸ್ತೆ ಮಾರ್ಗದ ಬಳಿ ನಡೆದ ಅಪಘಾತದಲ್ಲಿ ಬೀದರ್‌ನ ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ…

2 years ago

ಕಾಂಗ್ರೆಸ್‌ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಯೋಜನೆಗಳಿಗೂ ಹಣವಿಲ್ಲ: ಬಸವರಾಜ ಬೊಮ್ಮಾಯಿ

ಗದಗ: ಕಾಂಗ್ರೆಸ್‌ ಸರ್ಕಾರದಲ್ಲಿ ಕೇವಲ ಗ್ಯಾರಂಟಿ ಯೋಜನೆಗಳಿಗೆ ಅಷ್ಟೇ ಅಲ್ಲ, ಯಾವುದೇ ಅಭಿವೃದ್ಧಿ ಯೋಜನೆಗಳಿಗೂ ಹಣವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ. ಗದಗದಲ್ಲಿ ಇಂದು(ಫೆಬ್ರವರಿ.21)…

2 years ago

ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣ ವಿಳಂಬವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ…

2 years ago

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ ಪ್ರಕರಣ: ಕ್ಯಾಂಟರ್‌ಗಾಗಿ ತೀವ್ರ ಶೋಧ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಹಿಟ್‌ ಅಂಡ್‌ ರನ್‌ ಮಾಡಿ ಪರಾರಿಯಾಗಿರುವ…

2 years ago

ಬಿಜೆಪಿ ವಿರುದ್ಧ ಎಲ್ಲರೂ ಹೋರಾಟ ಮಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿರುವ ಬಣ ಬಡಿದಾಟವನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. ಕಾಂಗ್ರೆಸ್‌ ಒಳಗಿನ ಭಿನ್ನಾಭಿಪ್ರಾಯ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌…

2 years ago

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲ್ಯಾಕ್‌ ಪೇಪರ್‌ ಬಿಡುಗಡೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ: ಬಜೆಟ್‌ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಕಳೆದ ವರ್ಷದ ಬಜೆಟ್‌ನಲ್ಲಿ ಮೀಸಲಿಟ್ಟ ಹಣವೆಷ್ಟು ಖರ್ಚಾಗಿರುವ ಹಣವೆಷ್ಟು ಎಂಬುದನ್ನು ಶ್ವೇತಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರ…

2 years ago

ಲೋಕಾಯುಕ್ತದಲ್ಲಿ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ರಿಯಾಕ್ಷನ್‌

ಹುಬ್ಬಳ್ಳಿ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಸಿಕ್ಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರತಿಕ್ರಿಯೆ ನೀಡಿದ್ದು, ಇದು ನಿರೀಕ್ಷಿತ ತೀರ್ಪು…

2 years ago

ಮಾರ್ಚ್.‌3ರಿಂದ ಬಜೆಟ್‌ ಅಧಿವೇಶನ: ಸ್ಪೀಕರ್‌ ಯು.ಟಿ.ಖಾದರ್‌ ಮಾಹಿತಿ

ದಾವಣಗೆರೆ: ವಿಧಾನಸಭೆಯ ಬಜೆಟ್‌ ಅಧಿವೇಶ ಮಾರ್ಚ್.‌3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ…

2 years ago

ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ

ಬೆಂಗಳೂರು: ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1989ರ…

2 years ago

ರಾಜಕೀಯ ಅಜೆಂಡಾ ಇಟ್ಟುಕೊಂಡು ದೆಹಲಿಗೆ ಹೋಗಿರಲಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಖಾಸಗಿ ಕೆಲಸಗಳಿಗಾಗಿ ನಾನು ದೆಹಲಿ ಪ್ರವಾಸ ಮಾಡಿದ್ದು, ಯಾವುದೇ ರಾಜಕೀಯದ ಕಾರ್ಯಕ್ರಮ ಇಟ್ಟುಕೊಂಡಿರಲಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

2 years ago