ರಾಜ್ಯ

ಯತ್ನಾಳ್‌ ಮಾತಿಗೆ ಒಂದೇ ಸಲ ಉತ್ತರ ಕೊಡ್ತೀನಿ ಎಂದ ವಿಜಯೇಂದ್ರ

ಬೆಂಗಳೂರು: ಶಾಸಕ ಯತ್ನಾಳ್‌ ಏನೇನೋ ಮಾತನಾಡುತ್ತಿದ್ದಾರೋ ಅದನ್ನು ಪಟ್ಟಿ ಮಾಡಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲದ್ದಕ್ಕೂ ಒಂದೇ ಬಾರಿ ಉತ್ತರ ಕೊಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.…

2 years ago

ಮುಡಾ ಹಗರಣದಲ್ಲಿ ನಿರಾಳರಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಸ್ಥರಿಗೆ ಲೋಕಾಯುಕ್ತ ಕ್ಲೀನ್…

2 years ago

ಮುಡಾ ಪ್ರಕರಣ ರಾಜಕೀಯ ಪ್ರೇರಿತ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಮುಡಾ ಪ್ರಕರಣ ರಾಜಕೀಯ ಪ್ರೇರಿತ. ಆಸ್ತಿಗೆ ಪ್ರತಿಯಾಗಿ ಪರಿಹಾರ ಕೇಳಿದ್ದನ್ನು ಅಪರಾಧ ಎಂದು ಬಿಂಬಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

2 years ago

ಬಿಜೆಪಿ ಅವಧಿಯಲ್ಲಿ ಮುಡಾ ಅಕ್ರಮ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಮುಡಾದಲ್ಲಿ ಅಕ್ರಮ ನಡೆದಿರುವುದು ಬಿಜೆಪಿ ಅವಧಿಯಲ್ಲಿ ತನಿಖೆ ನಡೆದರೆ ಅವರ ಮೇಲೆ ನಡೆಯಲಿ ಎಂದು ಕೃಷಿ ಸಚಿವ ಚಲಿವರಾಯಸ್ವಾಮಿ ಆಗ್ರಹಿಸಿದ್ದಾರೆ. ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ…

2 years ago

ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷನಾಗಿ ಎಚ್‌.ಎಸ್‌.ಮಂಜುನಾಥ್‌ ಆಯ್ಕೆ

ಬೆಂಗಳೂರು: ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್‌.ಎಸ್‌.ಮಂಜುನಾಥ್‌ ಅವರನ್ನು ಆಯ್ಕೆ ಮಾಡಿ ಕಾಂಗ್ರೆಸ್‌ ಆದೇಶ ಹೊರಡಿಸಿದೆ. ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಎಚ್‌ಎಸ್‌ ಮಂಜುನಾಥ್‌ 5,67,343…

2 years ago

ಬಜೆಟ್‌ ಪೂರ್ವಭಾವಿ ಸಭೆಗಳ ವಿರುದ್ಧ ಮುಖ್ಯಮಂತ್ರಿ ಚಂದ್ರು ಅಸಮಾಧಾನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಬಜೆಟ್‌ ಪೂರ್ವಭಾವಿ ಸಭೆಗಳಿಗೆ ಅಲ್ಪಸಂಖ್ಯಾತ ಸಮುದಾಯಗಳ ಎಲ್ಲಾ ಮುಖಂಡರನ್ನು ಕರೆದು, ಇದುವರೆಗೂ ಚರ್ಚೆ ನಡೆಸದೇ ಇರುವುದು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ…

2 years ago

ಶೋಕಾಸ್‌ ನೋಟಿಸ್‌ಗೆ ಯತ್ನಾಳ್ ಕೊಟ್ಟ ಉತ್ತರ ಒಪ್ಪದ ಬಿಜೆಪಿ ಶಿಸ್ತು ಸಮಿತಿ

ಬೆಂಗಳೂರು: ಬಿಜೆಪಿ ರೆಬೆಲ್‌ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಶೋಕಾಸ್‌ ನೋಟಿಸ್‌ಗೆ ಉತ್ತರ ಕೊಟ್ಟಿದ್ದು, ಮೊದಲ ನೋಟಿಸ್‌ ಉತ್ತರದಲ್ಲಿದ್ದ ಹಳೆಯ ಕಥೆಯನ್ನೇ ಎರಡನೇ ನೋಟಿಸ್‌ ಉತ್ತರದಲ್ಲೂ ಹೇಳಿದ್ದಾರೆ.…

2 years ago

ಸಂಸದ ಜಗದೀಶ್‌ ಶೆಟ್ಟರ್‌ ವಿರುದ್ಧ ಸಚಿವ ಎಚ್.ಕೆ.ಪಾಟೀಲ್‌ ಕಿಡಿ

ಗದಗ: ಸಂಸದ ಜಗದೀಶ್‌ ಶೆಟ್ಟರ್‌ ಅವರಿಗೆ ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ರಾಜ್ಯದ ಜನರ ಬಗ್ಗೆ ಅವರಿಗೆ ನಿಜವಾಗಿಯೂ ಕಾಳಜಿಯಿದ್ದರೆ, ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ…

2 years ago

ಯತ್ನಾಳ್‌ ತಂಡದವರಿಗೆ ರೆಬೆಲ್‌ ಅನ್ನಬೇಡಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಮತ್ತೊಮ್ಮೆ ಬಲಿಷ್ಠ ಬಿಜೆಪಿಯನ್ನು ರಾಜ್ಯದಲ್ಲಿ ಪ್ರತಿಷ್ಠಾಪಿಸಲು ಎಲ್ಲರೊಂದಿಗೆ ಒಟ್ಟಾಗಿ ಹೋಗಲು ನಾನು ಸಿದ್ಧ. ಹಾಗಾಗಿ ಯತ್ನಾಳ್‌ ತಂಡದವರಿಗೆ ರೆಬೆಲ್‌ ಎಂದು ಯಾರೂ ಕೂಡ ಕರೆಯಬೇಡಿ ಎಂದು…

2 years ago

ಮುಡಾದಲ್ಲಿ ಸಿಎಂ ಸಿದ್ದುಗೆ ಕ್ಲೀನ್‌ಚಿಟ್:‌ ವಿಪಕ್ಷ ನಾಯಕ ಆರ್.ಅಶೋಕ್‌ ಕೆಂಡಾಮಂಡಲ

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಕ್ಕಿರುವುದು ನಮಗಿಂತ ಹೆಚ್ಚು ಕಾಂಗ್ರೆಸ್‌ನವರಿಗೆ ನೋವಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

2 years ago