ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಜಾರ್ಖಂಡ್ ಹಾಗೂ ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಫಲಿತಾಂಶಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ದ ಕಿಡಿಕಾರಿದೆ. ಈ ಕುರಿತು…
ಹೊಸದಿಲ್ಲಿ: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಒಬ್ಬ ಪ್ರಬುದ್ಧ ರಾಜಕಾರಣಿ, ಪ್ರಜ್ಞಾವಂತರಾಗಿದ್ದು, ಅವರೇ ಇವಿಎಂ ವಿಚಾರದಲ್ಲಿ ರಾಹುಲ್ ಗಾಂಧಿಯವರಂತೆ ಮಾತನಾಡಿದರೆ ಹೇಗೆ ಎಂದು ಕೇಂದ್ರ ಸಚಿವ ಪ್ರಹ್ಲಾದ್…
ಬೆಂಗಳೂರು: ಮದ್ಯ ಪ್ರಿಯರಿಗೆ ಅಬಕಾರಿ ಇಲಾಖೆಯು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸದ್ಯಕ್ಕೆ ಬಿಯರ್ ಬೆಲೆ ಹೆಚ್ಚಳ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಕೆಲ ದಿನಗಳಿಂದ ಬಿಯರ್…
ಬೆಂಗಳೂರು: ನಾನು ಒಕ್ಕಲಿಗ ನಾಯಕನೆಂದು ಎಲ್ಲಿ ಹೇಳಿದ್ದೇನೆ, ನನ್ನ ಮುಂದೆ ಕನಕಪುರದಲ್ಲಿ ಡಿಚ್ಚಿ ಹೊಡಿತಿನೆಂದು ಬಂದು ನಿಂತರಲ್ಲಾ ಡೆಪಾಸಿಟ್ ಬಂತಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ…
ಬೆಂಗಳೂರು: ಬಿಜೆಪಿ ಆಡಳಿತದ ಸಮಯದಲ್ಲೇ ರೈತರಿಗೆ ಹೆಚ್ಚು ಹೆಚ್ಚು ವಕ್ಫ್ ನೋಟಿಸ್ ಹೋಗಿದೆ. ಈ ಮೂಲಕ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆಗಳು ಬಯಲಾಗಿದೆ ಎಂದು ಗೃಹ…
ಬೆಂಗಳೂರು: ಮೈಸೂರು ಮುಡಾ ಹಗರಣವನ್ನು ಸಿಬಿಐಗೆ ವಹಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಮುಡಾದಲ್ಲಿ ಕೇವಲ…
ಬೆಂಗಳೂರು: ಹೈಕೋರ್ಟ್‌ಗೆ ಮುಡಾ ಪ್ರಕರಣ ವಿಚಾರವಾಗಿ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇಂದು ವರದಿ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ.26ರೊಳಗೆ ವರದಿ…
ಬೆಂಗಳೂರು: ಇಂದಿನಿಂದ ಬಸನವಗುಡಿಯಲ್ಲಿ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ ಆರಂಭಗೊಂಡಿದ್ದು, ಅಧಿಕೃತ ಚಾಲನೆ ಸಿಕ್ಕಿದೆ. ದೊಡ್ಡಗಣಪ ಹಾಗೂ ದೊಡ್ಡ ಬಸವನ ಸನ್ನಿಧಾನದಲ್ಲಿ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ…
ಬೆಂಗಳೂರು: ಮಹಿಳೆಯೋರ್ವರನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆ ಬೋನಿಗೆ ಬಿದ್ದಿದ್ದು, ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸತತ ಒಂದು ವಾರದ ನಿರಂತರ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಡಿಸೆಂಬರ್.5ರ ತನಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…