ರಾಜ್ಯ

ಮುಡಾ ಪ್ರಕರಣ: ಹೈಕೋರ್ಟ್‌ಗೆ ಇಂದು ಲೋಕಾಯುಕ್ತ ಅಧಿಕಾರಿಗಳಿಂದ ವರದಿ ಸಲ್ಲಿಕೆ

ಬೆಂಗಳೂರು:  ಹೈಕೋರ್ಟ್‌ಗೆ ಮುಡಾ ಪ್ರಕರಣ ವಿಚಾರವಾಗಿ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇಂದು ವರದಿ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನ.26ರೊಳಗೆ ವರದಿ…

1 year ago

ಇಂದಿನಿಂದ ಇತಿಹಾಸ ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷೆ

ಬೆಂಗಳೂರು: ಇಂದಿನಿಂದ ಬಸನವಗುಡಿಯಲ್ಲಿ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ ಆರಂಭಗೊಂಡಿದ್ದು, ಅಧಿಕೃತ ಚಾಲನೆ ಸಿಕ್ಕಿದೆ. ದೊಡ್ಡಗಣಪ ಹಾಗೂ ದೊಡ್ಡ ಬಸವನ ಸನ್ನಿಧಾನದಲ್ಲಿ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ…

1 year ago

ಬೆಂಗಳೂರಿನಲ್ಲಿ ಬೋನಿಗೆ ಬಿದ್ದ ನರಭಕ್ಷಕ ಚಿರತೆ

ಬೆಂಗಳೂರು: ಮಹಿಳೆಯೋರ್ವರನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆ ಬೋನಿಗೆ ಬಿದ್ದಿದ್ದು, ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸತತ ಒಂದು ವಾರದ ನಿರಂತರ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು…

1 year ago

ಚಳಿಗಾಲ ಆರಂಭದ ವೇಳೆಯೂ ರಾಜ್ಯದಲ್ಲಿ ಮಳೆರಾಯನ ಅಬ್ಬರ: ಈ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರು

ಬೆಂಗಳೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಡಿಸೆಂಬರ್.‌5ರ ತನಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

1 year ago

ರಾಜ್ಯದಲ್ಲಿ ಮತ್ತೊಂದು ಚರ್ಚೆಗೆ ಗ್ರಾಸವಾದ ಬಿ.ಕೆ.ಹರಿಪ್ರಸಾದ್‌ ಮಾತು

ಮಂಗಳೂರು: ರಾಜ್ಯದಲ್ಲಿ ಹಣ, ಹೆಂಡ ಹಂಚಿಕೆಯಲ್ಲಿ ಬಿಜೆಪಿಯವರಿಗೆ ಕಾಂಗ್ರೆಸ್‌ ಪೈಪೋಟಿ ನೀಡಿದೆ ಎಂದು ಬಿ.ಕೆ.ಹರಿಪ್ರಸಾದ್‌ ಹೇಳಿಕೆ ನೀಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ…

1 year ago

ಗೃಹಲಕ್ಷ್ಮೀಯರಿಗೆ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಕನಕಪುರ: ಶೀಘ್ರದಲ್ಲೇ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಕನಕಪುರದಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಬೆಳವಣಿಗೆಯಲ್ಲಿ…

1 year ago

ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಆರ್.ಅಶೋಕ್‌ ಕೆಂಡಾಮಂಡಲ

ಮಂಡ್ಯ: ಚನ್ನಪಟ್ಟಣ ಗೆಲುವಿಗೆ ಬಿಜೆಪಿ ಕಾರಣ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತಿರುಗೇಟು ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್‌ ಗೆಲುವಿಗೆ ಬಿಜೆಪಿಯವರು ಸಪೋರ್ಟ್‌ ಮಾಡಿದ್ದಾರೆ…

1 year ago

ಅಂಬರೀಶ್‌ ಪುಣ್ಯಸ್ಮರಣೆ: ಸುಮಲತಾ ಭಾವುಕ ಪೋಸ್ಟ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಅಂಬರೀಶ್‌ ಪುಣ್ಯಸ್ಮರಣೆ ದಿನವಾದ ಇಂದು ಸುಮಲತಾ ಬೆಂಗಳೂರಿನ ಕಂಠೀರವ ಸುಡಿಯೋದಲ್ಲಿರುವ ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿ ಅವರ ನೆನಪುಗಳನ್ನು ನೆನೆದು "ಎಲ್ಲೆಲ್ಲಿಯೂ ನೀನೇ…

1 year ago

ಅಲ್ಪಸಂಖ್ಯಾತರತ್ತ ಬೊಟ್ಟು ಮಾಡಿದ ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿರುವ ನಿಖಿಲ್‌ ಕುಮಾರಸ್ವಾಮಿ ಅವರೀಗ ಅಲ್ಪಸಂಖ್ಯಾತರತ್ತ ಮತ್ತೆ ಬೊಟ್ಟು ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್‌…

1 year ago

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವಿಗೆ ಬಿಜೆಪಿಯವರು ಸಹಾಯ ಮಾಡಿದ್ದಾರೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಬಿಜೆಪಿಯವರು ಸಪೋರ್ಟ್‌ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ಮಾಧ್ಯಮದವರೊಂದಿಗೆ…

1 year ago