ಬೆಂಗಳೂರು: ಹಣದ ಹೊಳೆ ಹರಿಸಿ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ…
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇಂದು…
ಬೆಂಗಳೂರು: ಇವಿಎಂ ಹ್ಯಾಕ್‌ನಿಂದ ಮಹಾರಾಷ್ಟ್ರದಲ್ಲಿ ಸೋಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಆರೋಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ನೀಡಿ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು…
ಬೆಂಗಳೂರು: ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವನಗುಡಿ ಹಾಗೂ ಸುತ್ತಮುತ್ತಲಿನ ರಸ್ತೆಗಳು ಕಳೆಗಟ್ಟಿವೆ. ಕಡಲೆಕಾಯಿ ಪರಿಷೆ ಕಡೆಯ ಕಾರ್ತಿಕ ಸೋಮವಾರ ಅಂದರೆ ನಾಳೆ ನಡೆಯಲಿದ್ದು,…
ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಿಖಿಲ್ ಕುಮಾರಸ್ವಾಮಿಗೆ ಅಭಿಮಾನಿಯೊಬ್ಬರು ರಕ್ತದಿಂದ ಪತ್ರ ಬರೆದು ಸಮಾಧಾನ ಹೇಳಿದ್ದಾರೆ. ರಾಜ್ಯದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದ ಚನ್ನಪಟ್ಟಣ…
ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ನೀಡಲಾಗುತ್ತಿದ್ದ ಕೆಲವು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು, 1300 ಪುಟಗಳ ಹೆಚ್ಚುವರಿ ಚಾರ್ಜ್‌ಶೀಟ್‌ನ್ನು 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.…
ಬೆಂಗಳೂರು: ರಾಜ್ಯದ 42 ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ 51 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಹೆಚ್ಚುವರಿ ವಿಭಾಗ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. ಪ್ರಸಕ್ತ ಶೈಕ್ಷಣಿಕ…
ಬೆಂಗಳೂರು: ವಿಪಕ್ಷಗಳು ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಜನತಾ ನ್ಯಾಯಾಲಯದಿಂದ ತೀರ್ಪು ಹೊರಬಿದ್ದಿದೆ ಎಂದು ಸಚಿವ ಭೈರತಿ ಸುರೇಶ್ ಉಪಚುನಾವಣೆ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಮೂರು…