ರಾಜ್ಯ

Bypoll Results: ಚನ್ನಪಟ್ಟಣ, ಸಂಡೂರು, ಶಿಗ್ಗಾವಿಯಲ್ಲಿ ಮತ ಎಣಿಕೆಗೆ ಕ್ಷಣಗಣನೆ

ಮೈಸೂರು: ಆಡಳಿತರೂಢ ಕಾಂಗ್ರೆಸ್‌ ಮತ್ತು ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ಗೆ ಪ್ರತಿಷ್ಠೆಯಾಗಿದ್ದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ.…

1 year ago

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ವಜಾಗೊಳಿಸಿದೆ.…

1 year ago

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ತನಿಖಾ ವಿವರ ಸಲ್ಲಿಸುವಂತೆ ಎಸ್‌ಐಟಿಗೆ ನೋಟಿಸ್‌ ನೀಡಿದ ಹೈಕೋರ್ಟ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಗೆ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ನೋಟಿಸ್‌ ಜಾರಿ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ…

1 year ago

ವಕ್ಫ್‌ ಆಸ್ತಿ ವಿವಾದ: ಕಾಂಗ್ರೆಸ್‌ ಸರ್ಕಾರ ವಿರುದ್ಧ ಮಾಜಿ ಸಂಸದೆ ಸುಮಲತಾ ಕಿಡಿ

ಮಂಡ್ಯ: ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಶ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಇಂದು(ನ.22) ಸುದ್ದಿಗಾರರೊಂದಿಗೆ…

1 year ago

ರೈತರ ಭೂಮಿಯನ್ನು ಕಬಳಿಕೆ ಮಾಡುತ್ತಿರುವ ವಕ್ಫ್‌ ಮಂಡಳಿ ರದ್ದಾಗಬೇಕು: ವಿಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯ

ಬೆಂಗಳೂರು: ರೈತರ ಭೂಮಿಯನ್ನು ಕಬಳಿಕೆ ಮಾಡುತ್ತಿರುವ ವಕ್ಫ್‌ ಮಂಡಳಿ ರದ್ದಾಗಬೇಕು ಹಾಗೂ ರೈತರ ಜಮೀನಿನ ಪಹಣಿಯಲ್ಲಿ ದಾಖಲೆಯಾಗಿರುವ ವಕ್ಫ್‌ ಹೆಸರು ತೆಗೆಯಬೇಕು ಎಂದು ಸರ್ಕಾರಕ್ಕೆ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ.…

1 year ago

ಡಾಕ್ಟರ್, ಎಂಜಿನಿಯರಿಂಗ್ ವಿದ್ಯಾವಂತರಾದರೂ ಕಂದಾಚಾರ ಬಿಡೋದಿಲ್ಲ, ಇಂಥಾ ಶಿಕ್ಷಣ ಬೇಕಾ? ಸಿ‌ಎಂ.ಸಿದ್ದರಾಮಯ್ಯ

ಮೈಸೂರು: ಇಂದಿನ ಕಾಲದಲ್ಲಿ ಡಾಕ್ಟರ್, ಎಂಜಿನಿಯರಿಂಗ್ ಓದಿ ವಿದ್ಯಾವಂತರಾದರೂ ಕಂದಾಚಾರ ಮಾಡೋದನ್ನು ಮಾತ್ರ ಬಿಡುವುದಿಲ್ಲ. ಇಂತಹವರಿಗೆ ಶಿಕ್ಷಣ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಇಂದು(ನ.22)…

1 year ago

ಗಾಂಜಾ ಸಾಗಿಸುತ್ತಿದ್ದ ಮೂವರ ಬಂಧನ: 3 ಕೋಟಿ ಮೌಲ್ಯ ಮಾದಕ ವಸ್ತು ವಶ

ಬೆಂಗಳೂರು: ಕ್ವಿಂಟಾಲ್‌ ಗಟ್ಟಲೇ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಗೋವಿಂದಪುರ ಠಾಣೆ ಪೊಲೀಸರು ಇಂದು(ನ.22) ಆರೋಪಿಗಳಾದ…

1 year ago

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತ: ಬಿ.ವೈ.ವಿಜಯೇಂದ್ರ

ಹೊಸದಿಲ್ಲಿ: ಕಾಂಗ್ರೆಸ್‌ನ ಶಾಸಕರಲ್ಲಿ ಅಸಮಾಧಾನ ಭುಗಿಲೆದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು (ನ.22) ಮಾಧ್ಯಮಗಳೊಂದಿಗೆ ಮಾತನಾಡಿದ…

1 year ago

ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಕೊರೆಯುವ ಚಳಿ; ನಗರವಾರು ವಿವರ ಇಲ್ಲಿದೆ

ಮೈಸೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ವಿವಿಧೆಡೆ ಚುಮು ಚುಮು ಚಳಿಯು ಮೈಕೊರೆಯುತ್ತಿದೆ.  ಈ ಮಧ್ಯೆ ಡಿಸೆಂಬರ್‌ ಮತ್ತು ಜನವರಿ ಅಂತ್ಯದವರೆಗೆ ಚಳಿಯ ಅಬ್ಬರ ಜೋರಾಗುವ ಸಾಧ್ಯತೆ ಇದೆ…

1 year ago

KPTCL ಹುದ್ದೆ: ಅರ್ಜಿ ಮತ್ತು ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್‌ ಪರಿಚಾರಕ ಮತ್ತು ಕಿರಿಯ ಪವರ್‌ ಮ್ಯಾನ್‌ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ…

1 year ago