ರಾಜ್ಯ

ವೀರಶೈವ, ಲಿಂಗಾಯತ ಮಹಾಸಭಾದ ಹಿರಿಯ ಉಪಾಧ್ಯಕ್ಷರಾಗಿ ಸಚಿವ ಈಶ್ವರ ಬಿ ಖಂಡ್ರೆ ನೇಮಕ

ಬೆಂಗಳೂರು:ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ಹಿರಿಯ ಉಪಾಧ್ಯಕ್ಷರನ್ನಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ ಎಂದು ಸಭಾದ…

1 year ago

ಮೈಕ್ರೋ ಫೈನಾನ್ಸ್‌ ಕಿರುಕುಳ| ಸರ್ಕಾರದಿಂದ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು: ಜಿ.ಪರಮೇಶ್ವರ್‌

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್‌ ಕಂಪೆನಿಗಳ ಕಿರುಕುಳ ತಡೆಗೆ ಸರ್ಕಾರದಿಂದ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ…

1 year ago

ಅರಣ್ಯದಲ್ಲಿ ಚಿತ್ರೀಕರಣ ಮಾಡಲು ಸರ್ಕಾರದ ಅನುಮತಿ ಕಡ್ಡಾಯ: ಈಶ್ವರ್‌ ಖಂಡ್ರೆ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಾಕ್ಷ್ಯಚಿತ್ರ, ಸಿನಿಮಾ ಹಾಗೂ ಧಾರಾವಾಹಿ ಸೇರಿದಂತೆ ಬೇರೆ ಯಾವುದೇ ಚಿತ್ರೀಕರಣ ಮಾಡಲು ಸರ್ಕಾರದ ಅನುಮತಿ ಕಡ್ಡಾಯ ಎಂದು ಆದೇಶ ಹೊರಡಿಸುವಂತೆ…

1 year ago

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ…

1 year ago

ಮನುಷ್ಯರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ಹತ್ತಿಕ್ಕಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ…

1 year ago

ಫೋನ್‌ ಕರೆಯಲ್ಲೆ ಶ್ರೀರಾಮುಲು ಮನವೊಲಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

ಬಳ್ಳಾರಿ: ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿಗಳು ತಮಗೆ ಅವಮಾನ ಮಾಡಿದ್ದಾರೆಂದು ಆಕ್ರೋಶಗೊಂಡಿರುವ ಮಾಜಿ ಸಚಿವ ಬಿ. ಶ್ರೀಮುಲು ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ…

1 year ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ: ಸಚಿವ ದಿನೇಶ್‌ ಗುಂಡೂರಾವ್‌

ರಾಮನಗರ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಇದೆಲ್ಲಾ ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಈ…

1 year ago

ಮೈಕ್ರೋ ಫೈನಾನ್ಸ್‌ಗಳ ಹಾವಳಿ: ಜನವರಿ 25ರಂದು ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಹಾವಳಿಯಿಂದ ರಾಜ್ಯದಲ್ಲಿ ಹಲವಾರು ಜನತೆ ತಮ್ಮ ಹುಟ್ಟಿದ ಊರು ತೊರೆಯುತ್ತಿರುವ ವಿಚಾರ ಸುದ್ದಿಯಾಗುತ್ತಿದ್ದಂತೆ ಅದರ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

1 year ago

ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ ಸ್ಟ್ರಾಂಗ್‌ ಇದೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ನಮ್ಮ ಪಕ್ಷಕ್ಕೆ ಬಂದರೂ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಶ್ರೀರಾಮುಲುರನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು…

1 year ago

ರಾಜ್ಯದಲ್ಲಿ ಮತ್ತೆ ಎಂಪಾಕ್ಸ್‌ ವೈರಸ್‌ ಪ್ರಕರಣ ಪತ್ತೆ: ಜನತೆಯಲ್ಲಿ ಮನೆ ಮಾಡಿದ ಆತಂಕ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಎಂಪಾಕ್ಸ್‌ನ ವೈರಸ್ ಪ್ರಕರಣ ಪತ್ತೆಯಾಗಿದೆ. ನಗರದ ಎನ್‍ಐವಿ ಪ್ರಯೋಗಾಲಯದಲ್ಲಿ ವ್ಯಕ್ತಿಯೊಬ್ಬರ ರಕ್ತದ ಮಾದರಿ ಪರೀಕ್ಷೆ ನಡೆಸಿದಾಗ ಅವರಿಗೆ ಎಂಪಾಕ್ಸ್ ವೈರಸ್ ಸೋಂಕು ತಗುಲಿರುವುದು…

1 year ago