ರಾಜ್ಯ

ರಾಜ್ಯಾಧ್ಯಕ್ಷ ಚುನಾವಣೆ ಬಳಿಕ ಎಲ್ಲ ಸಮಸ್ಯೆಗಳಿಗೆ ಉತ್ತರ: ಬಿವೈ ವಿಜಯೇಂದ್ರ

ಕಲಬುರಗಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಚುನಾವಣೆ ನಂತರ ರಾಜ್ಯ ಬಿಜೆಪಿ ಪಕ್ಷದಲ್ಲಿರುವ ಸಮಸ್ಯೆಗಳು, ಭಿನ್ನಮತಕ್ಕೆ ಉತ್ತರ ಸಿಗಲಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ…

2 years ago

ಕೇಂದ್ರ ಬಜೆಟ್ ಮೇಲಿನ ನಿರೀಕ್ಷೆ ಹುಸಿಯಾಗಲಿದೆ: ಸಿಎಂ ಸಿದ್ದರಾಮಯ್ಯ

ಕೊಡಗು/ಮಡಿಕೇರಿ: ಕೇಂದ್ರ ಸರ್ಕಾರದ ಬಜೆಟ್ ಮೇಲೆ ನಮಗೆ ನಿರೀಕ್ಷೆ ಇದ್ದರೂ ಅದು ಹುಸಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾಗಮಂಡಲದಲ್ಲಿ ಇಂದು(ಜನವರಿ.31) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ…

2 years ago

ಸತತ ಮೂರನೇ ಬಾರಿ ದರ್ಶನ್‌ ಮೈಸೂರಿಗೆ ತೆರಳಲು ಅನುಮತಿ ನೀಡಿದ ನ್ಯಾಯಾಲಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ಗೆ ಸತತ ಮೂರನೇ ಬಾರಿ ಮೈಸೂರಿಗೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯ ಅನುಮತಿ ನೀಡಿದೆ. ನಟ ದರ್ಶನ್‌…

2 years ago

ಶಕ್ತಿ ದೇವತೆಗೆ ರಕ್ತಾಭಿಷೇಕ: ಮುಡಾ ಕೇಸ್‌ನ ದೂರುದಾರರಾದ ಸ್ನೇಹಮಯಿ ಕೃಷ್ಣ, ಗಂಗರಾಜು ಅವರ ಫೋಟೋಗಳಿಗೆ ಅರ್ಪಣೆ

ಮಂಗಳೂರು: ಇಲ್ಲಿನ ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು, ಅದರ ರಕ್ತವನ್ನು ಮುಡಾ ಕೇಸ್‌ನ ದೂರುದಾರರದ ಸ್ನೇಹಮಯಿ ಕೃಷ್ಣ ಹಾಗೂ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರ…

2 years ago

ನಮ್ಮ ಪಕ್ಷ ಯಾರ ಒಳ ಜಗಳನ್ನು ನಂಬಿ ರಾಜಕಾರಣ ಮಾಡುತ್ತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಶಿವಮೊಗ್ಗ: ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂಬುದು ಸುಳ್ಳು ವದಂತಿ. ನಮ್ಮ ಪಕ್ಷ ಯಾರ ಒಳ ಜಗಳನ್ನು ನಂಬಿ ರಾಜಕಾರಣ ಮಾಡುತ್ತಿಲ್ಲ…

2 years ago

ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪ: ರಾಜ್ಯದ ಏಳು ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಏಳು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೋಕಾಯುಕ್ತ…

2 years ago

ಕನ್ನಡ ನಾಮಫಲಕ ಕಡ್ಡಾಯ : ಸಮರ್ಪಕ ಅನುಷ್ಠಾನಕ್ಕೆ ಸಚಿವ ಶಿವರಾಜ್‌ ತಂಗಡಗಿ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ‌ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ…

2 years ago

ಎಚ್‌ಡಿ ರೇವಣ್ಣ ವಿರುದ್ಧ ಸಂತ್ರಸ್ತೆ ಕಿಡ್ನಾಪ್‌ ಕೇಸ್‌: ವಿಚಾರಣೆ ಫೆ.7ಕ್ಕೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣದ ಸಂತ್ರಸ್ಥೆ ಮಹಿಳೆಯನ್ನು ಕಿಡ್ನಾಪ್‌ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರನ್ನು ರದ್ದು ಮಾಡುವಂತೆ ಶಾಸಕ ಎಚ್‌ಡಿ…

2 years ago

ಮೈಕ್ರೋ ಫೈನಾನ್ಸ್‌ ಹಾವಳಿ: ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳದಿಂದ ರಾಜ್ಯಾದ್ಯಾಂತ ಹಲವಾರು ಸಾವು-ನೋವುಗಳಗಿವೆ. ಇವರ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕೊನೆಗೂ ನಿರ್ಧಾರ ಮಾಡಿದ್ದು, ಇದೀಗ ಸುಗ್ರೀವಾಜ್ಞೆ ಹೊರಡಿಸಲು…

2 years ago

ಅಶ್ಲೀಲ ಪದ ಬಳಕೆ ಪ್ರಕರಣ: ಎಂಎಲ್‌ಸಿ ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್‌ ಕೊಟ್ಟ ಹೈಕೋರ್ಟ್‌

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಹೈಕೋರ್ಟ್‌ ತಾತ್ಕಾಲಿಕ್‌ ರಿಲೀಫ್‌ ನೀಡಿದೆ. ಎಂಎಲ್‌ಸಿ ಸಿ.ಟಿ.ರವಿ…

2 years ago