ರಾಜ್ಯ

ಕಾಂಗ್ರೆಸ್‌ ಪಕ್ಷ ಪ್ರಚಾರಕ್ಕಾಗಿ ಗಾಂಧೀಜಿ ಹೆಸರು ಬಳಕೆ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಬೆಳಗಾವಿ: ಗಾಂಧಿವಾದಿ ಎಂದು ಹೇಳಿಕೊಂಡಿರುವ ನಕಲಿ ಗಾಂಧಿಗಳು ತಮ್ಮ ಕಾಂಗ್ರೆಸ್‌ ಪಕ್ಷದ ಪ್ರಚಾರಕ್ಕಾಗಿ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಬಳಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ…

2 years ago

ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಂ.ಬಿ. ಪಾಟೀಲ್‌

ಬೆಂಗಳೂರು: ವಿಜಯಪುರದ ಎಪಿಎಂಸಿ ವ್ಯಾಪ್ತಿಯಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಹಲ್ಲೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.…

2 years ago

ಕಾಂತಾರ-2 ಸಿನಿಮಾದ ಶೂಟಿಂಗ್‌ ವೇಳೆ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಕಾಂತಾರ-2 ಸಿನಿಮಾದ ಶೂಟಿಂಗ್‌ ವೇಳೆ ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.…

2 years ago

ಕೋಟೆಕಾರು ಬ್ಯಾಂಕ್‌ನಲ್ಲಿ ದರೋಡೆ ಪ್ರಕರಣ: ಮೂವರು ದರೋಡೆಕಾರರ ಬಂಧನ

ಮಂಗಳೂರು: ಇಲ್ಲಿನ ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್‌ನಲ್ಲಿ ನಡೆದಿದ್ದ ದರೋಡೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್‌…

2 years ago

ಫೆಬ್ರವರಿ ಮೊದಲ ವಾರದಲ್ಲಿ ಅರ್ಜುನ ಸ್ಮಾರಕ ಉದ್ಘಾಟನೆ: ಅರಣ್ಯ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ…

2 years ago

ಸುರ್ಜೇವಾಲ ವಿರುದ್ಧಕೆಲ ಸಚಿವರ ಅಸಮಾಧಾನ ವಿಚಾರ| ಸುಳ್ಳು ಹೇಳಿಕೆ ನೀಡಿ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ: ಡಿಸಿಎಂ ಡಿಕೆಶಿ

ಬೆಳಗಾವಿ: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸಚಿವರು ಅಸಮಾಧಾನಗೊಂಡಿದ್ದಾರೆಂಬ ವಿಚಾರ ಸುಳ್ಳು ಸುದ್ದಿಯಾಗಿದೆ. ಈ ಸುಳ್ಳನ್ನು ಹೇಳುವ ಮೂಲಕ…

2 years ago

ನಾಳೆ ರಾಜ್ಯಕ್ಕೆ ರಾಧಾ ಮೋಹನ್‌ದಾಸ್‌ ಅಗರ್‌ವಾಲ್‌ ಭೇಟಿ: ಶಮನವಾಗುತ್ತಾ ಬಿಜೆಪಿ ಬಂಡಾಯ.?

ಬೆಂಗಳೂರು: ಬಿಜೆಪಿ ಆಂತರಿಕ ಕಿತ್ತಾಟ ಜೋರಾಗುತ್ತಿದ್ದಂತೆ ಬಂಡಾಯ ಶಮನ ಮಾಡಲು ಹೈಕಮಾಂಡ್‌ ಎಂಟ್ರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಕ್ಕೆ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಅಗರ್‌ವಾಲ್‌ ಭೇಟಿ…

2 years ago

ಕಾರ್ಮಿಕರಿಗೆ ಹಿಗ್ಗಾಮುಗ್ಗಾ ಥಳಿತ ಪ್ರಕರಣ: ಮೂವರ ಬಂಧನ

ವಿಜಯಪುರ: ಕೆಲಸಕ್ಕೆ ಬರಲ್ಲ ಎಂದ ಕಾರ್ಮಿಕರ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಖೇಮು ರಾಠೋಡ ಹಾಗೂ ಆತನ ಇಬ್ಬರು ಸಹಚರರನ್ನು…

2 years ago

ಎಂ.ಬಿ.ಪಾಟೀಲ್‌ರವರು ಮೊದಲು ತಮ್ಮ ಪಕ್ಷದ ಶಾಸಕರನ್ನು ಉಳಿಸಿಕೊಳ್ಳಲಿ: ವಿಜಯೇಂದ್ರ ತಿರುಗೇಟು

ಬೆಂಗಳೂರು: ಸಚಿವ ಎಂ.ಬಿ.ಪಾಟೀಲ್‌ ಅವರು ಮೊದಲು ತಮ್ಮ ಪಕ್ಷದ ಶಾಸಕರನ್ನು ಉಳಿಸಿಕೊಳ್ಳಲಿ. ಬಳಿಕ ಬಿಜೆಪಿ-ಜೆಡಿಎಸ್‌ ಶಾಸಕರ ಸೇರ್ಪಡೆ ಬಗ್ಗೆ ಚಿಂತಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು…

2 years ago

ರಾಜ್ಯದಲ್ಲಿ ಗೋವುಗಳ ಮೇಲಿನ ದಾಳಿಗೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಖಂಡನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗೋವುಗಳ ಮೇಲೆ ದಾಳಿ ನಡೆಯುತ್ತಿದ್ದು, ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲೊಡ್ಡುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು…

2 years ago