ರಾಜ್ಯ

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಮನವಿ: ಸುನಿಲ್‌ ಕುಮಾರ್‌

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಬಣ ಬಡಿದಾಟದ ಮಧ್ಯೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ ವಿ.ಸುನೀಲ್‌ ಕುಮಾರ್‌ ಮನವಿ ಮಾಡಿದ್ದಾರೆ. ರಾಜ್ಯ ಬಿಜೆಪಿ…

2 years ago

ಎಸ್‌ಸಿಎಸ್‌ಪಿ ಅನುದಾನ :ತ್ವರಿತ ಗುರಿ ಸಾಧನೆಗೆ ಮಹದೇವಪ್ಪ ಸೂಚನೆ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಶನಿವಾರ ವಿಧಾನಸೌಧದಲ್ಲಿ SCSP ನೋಡಲ್ ಅಧಿಕಾರಿಗಳ ಸಭೆ ನಡೆಸಿ, ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

2 years ago

ಯಾವುದಕ್ಕೆಲ್ಲಾ ಬೆಲೆ ಏರಿಕೆ ಮಾಡ್ತಿರೊ ಒಮ್ಮೆಲೆ ಮಾಡಿ ಬಿಡಿ: ಸಿದ್ದರಾಮಯ್ಯ ವಿರುದ್ದ ಅಶೋಕ್‌ ಕಿಡಿ

ಬೆಂಗಳೂರು: ದಿನನಿತ್ಯ ಬೆಲೆ ಏರಿಕೆ ಎಂಬ ಇಂಜೆಕ್ಷನ್‌ ಚುಚ್ಚುವ ಬದಲು. ಒಮ್ಮೆಲೆ ಬೆಲೆ ಏರಿಕೆಯ ಇಂಜೆಕ್ಷನ್‌ ಕೊಟ್ಟು ಬಿಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಸಿದ್ದರಾಮಯ್ಯ ವಿರುದ್ದ…

2 years ago

ಅಧ್ಯಕ್ಷ ಸ್ಥಾನಕ್ಕೆ ನೀನು ಯೋಗ್ಯನಲ್ಲ: ಬಿವೈ ವಿಜಯೇಂದ್ರ ವಿರುದ್ಧ ರಮೇಶ್‌ ಜಾರಕಿಹೊಳಿ ಗುಡುಗು

ಬೆಳಗಾವಿ: ವಿಜಯೇಂದ್ರ ನೀನು ಇನ್ನು ಬಚ್ಚಾ, ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೋಕಾಕ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ…

2 years ago

ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಸೂಕ್ತರನ್ನು ಆಯ್ಕೆ ಮಾಡುತ್ತಾರೆಂಬ ವಿಶ್ವಾಸವಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌವ್ಹಾಣ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ನಡೆಸಿ, ಅಧ್ಯಕ್ಷರ ಸ್ಥಾನಕ್ಕೆ ಸೂಕ್ತರನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಬಿಜೆಪಿ…

2 years ago

ಕರ್ನಾಟಕ ದರೋಡೆಕೋರರ ರಾಜ್ಯವಾಗುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್‌ ವಾಗ್ದಾಳಿ

ಬೆಂಗಳೂರು: ಬೀದರ್‌ ಮತ್ತು ಮಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣವನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ಬಂದಾಗಿನಿಂದ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌…

2 years ago

ಸಿಎಂ, ಡಿಸಿಎಂ ಹೇಳಿರುವುದನ್ನೇ ಎಐಸಿಸಿ ಅಧ್ಯಕ್ಷರು ಪುನರ್‌ ಉಚ್ಚಾರಿಸಿದ್ದಾರೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿರುವುದನ್ನೇ ನಿನ್ನೆ ಎಐಸಿಸಿ ಅಧ್ಯಕ್ಷರು ಪುನರ್‌ ಉಚ್ಚಾರಿಸಿದ್ದಾರೆ ಅಷ್ಟೇ. ಯಾರ ಬಾಯಿಗೂ ಹಾಕಲು ಸಾಧ್ಯವಿಲ್ಲ ಎಂದು ಸಚಿವ…

2 years ago

ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಮ್ಮ ಪರ ಒಬ್ಬ ಅಭ್ಯರ್ಥಿ ಕಣಕ್ಕೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ ನಡೆದರೆ ನಾವು ರೆಡಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ…

2 years ago

ಮುಡಾ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿ: ಆರ್.ಅಶೋಕ್‌ ಆಗ್ರಹ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ ಎಂದು ವಿಪಕ್ಷ ನಾಯಕ…

2 years ago

ಮಲ್ಲಿಕಾರ್ಜುನ ಖರ್ಗೆ ಖಡಕ್‌ ವಾರ್ನಿಂಗ್‌: ಎಲ್ಲರೂ ಅವರ ಮಾತನ್ನು ಪಾಲಿಸಬೇಕಿದೆ: ಎಚ್‌.ಸಿ.ಮಹದೇವಪ್ಪ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಿರಂಗ ಹೇಳಿಕೆ ನೀಡದಂತೆ ಸಚಿವರು ಮತ್ತು ಶಾಸಕರಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದು ಸರಿಯಾಗಿಯೇ ಇದೆ. ಈಗ ಎಲ್ಲರೂ ಅವರ…

2 years ago