ರಾಜ್ಯ

ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜೀವ್‌ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಹಣವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗೆ ಬಳಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ…

2 years ago

ದೇಸಿ ತಿನಿಸುಗಳ ಬೇಡಿಕೆ ಹೆಚ್ಚಸಲು ಕ್ರಮ : ಎನ್ ಚಲುವರಾಯಸ್ವಾಮಿ

ಬೆಂಗಳೂರು: ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವರಾದ ಎನ್…

2 years ago

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ; ಮೂಲ ಸೌಲಭ್ಯ, ನೇಮಕಾತಿಗೆ ಸಿಎಂ ಸೂಚನೆ

ಬೆಂಗಳೂರು:  ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಿ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ಶಿಕ್ಷಣ ಸಚಿವ…

2 years ago

ಪ್ರಜ್ವಲ್‌ ರೇವಣ್ಣಗೆ ತಾತ್ಕಲಿಕ ರೀಲಿಫ್‌

ಬೆಂಗಳೂರು: ಮಹಿಳೆಯರ ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಹೈಕೋರ್ಟ್‌ ತಾತ್ಕಲಿಕ ರಿಲೀಫ್‌ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ…

2 years ago

ಕನಕಪುರ: ಸ್ಕೂಟರ್‌ಗೆ KSRTC ಬಸ್‌ ಡಿಕ್ಕಿ; ಇಬ್ಬರು ಮಕ್ಕಳ ಸಾವು

ರಾಮನಗರ: ಇಲ್ಲಿನ ಕನಕಪುರ-ರಾಮನಗರ ಮುಖ್ಯ ರಸ್ತೆಯ ಅಚ್ಚಲು ಕ್ರಾಸ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಸ್ಕೂಟರ್‌ಗೆ ಡಿಕ್ಕಿ ಆಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.…

2 years ago

ಕರ್ನಾಟಕದ ಅರಣ್ಯ ಸಚಿವರೋ ಅಥವಾ ಕೇರಳದ ಅರಣ್ಯ ಸಚಿವರೋ: ಖಂಡ್ರೆಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದೊಳಗಿಂದ ರಾತ್ರಿ ವೇಳೆ ಸೀಮಿತ ವಾಹನಗಳ ಸಂಚಾರಕ್ಕೆ ಒಪ್ಪಿಗೆ ನೀಡಿರುವುದಕ್ಕೆ ನೀವು ಕರ್ನಾಟಕ ಅರಣ್ಯ ಸಚಿವರೋ ಅಥವಾ ಕೇರಳ ಅರಣ್ಯ ಸಚಿವರೋ ಎಂದು…

2 years ago

ಟಿಕೆಟ್‌ ದರ ಹೆಚ್ಚಳ ಬೆನ್ನಲ್ಲೇ ಬಸ್‌ ಪಾಸ್‌ಗಳ ದರ ಕೂಡ ಏರಿಕೆ

ಬೆಂಗಳೂರು: ಸಾರಿಗೆ ಸಂಸ್ಥೆಯು ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್‌ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಏರಿಕೆಯಾಗಿದೆ. ನಾಳೆಯಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಆಗಲಿದೆ.…

2 years ago

ನಕ್ಸಲರ ಪ್ರಕರಣ ಇತ್ಯರ್ಥಕ್ಕೆ ಅಗತ್ಯ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ.…

2 years ago

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ದಿನಾಂಕ ಘೋಷಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ…

2 years ago

ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಸಹನೆಯ…

2 years ago