ರಾಜ್ಯ

ಮನಮೋಹನ್‌ ಸಿಂಗ್‌ ವಿಧಿವಶ ಹಿನ್ನೆಲೆ: ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ನಿಧನದ ಗೌರವಾರ್ಥ…

2 years ago

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ…

2 years ago

ಕಾಂಗ್ರೆಸ್‌ ಅಧಿವೇಶನ ವಿರೋಧಿಸಿ ನಾಳೆ ಬಿಜೆಪಿ ಪ್ರತಿಭಟನೆ: ಬಿ.ವೈ.ವಿಜಯೇಂದ್ರ ಮಾಹಿತಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷ ರಾಜ್ಯದ ಜನರ ಕೋಟಿಗಟ್ಟಲೇ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಅಧಿವೇಶನ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು…

2 years ago

ಸಚಿವ ಈಶ್ವರ್‌ ಖಂಡ್ರೆ ಹಾಗೂ ಸಂಸದ ಯದುವೀರ್‌ ಒಡೆಯರ್‌ ಮಾತುಕತೆ: ಅರಣ್ಯ ತೆರವಿಗೆ ಸಂಬಂಧಿಸಿದಂತೆ ಚರ್ಚೆ

ಮೈಸೂರು: ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದೂರವಾಣಿ ಕರೆಯ ಮೂಲಕ ಮಾತನಾಡಿದ್ದು, ಮೈಸೂರು ಕುಶಾಲನಗರ…

2 years ago

ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ತನಿಖೆಗೆ ಆಗ್ರಹಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ: ಕೊಲೆ ಬೆದರಿಕೆ ಆರೋಪ ಮಾಡಿ ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್‌ ಎಂಬುವವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.…

2 years ago

ಬೆಳಗಾವಿ ಕಾಂಗ್ರೆಸ್‌ ಅಧಿವೇಶನ: ಜನಸಾಮಾನ್ಯರಿಗೆ ಬಾಪು ಸಿದ್ಧಾಂತ ತಲುಪಿಸುವ ಗುರಿ

ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ 100ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯು ನವ ಸತ್ಯಾಗ್ರಹ ಬೈಠಕ್‌ 2025ನ್ನು ಆರಂಭಿಸಿದೆ. ಸಭೆಯಲ್ಲಿ…

2 years ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಿಸಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ ಡಾಲಿ ಧನಂಜಯ್‌ ಅವರು 2025ರ ಫೆಬ್ರವರಿ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ರಾಜಕೀಯ ಗಣ್ಯರಿಗೆ ನೀಡುತ್ತಿದ್ದು,…

2 years ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಡಿಸೆಂಬರ್‌.28ರವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಡಿಸೆಂಬರ್.‌28ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರ್ನಾಟಕದ ತುಮಕೂರು, ಶಿವಮೊಗ್ಗ, ರಾಮನಗರ,…

2 years ago

ರಾಜ್ಯ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು: ಸಾರಿಗೆ ನೌಕರರ ಪರನಿಂತ ಜೆಡಿಎಸ್‌

ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿರುವ ಕಾಂಗ್ರೆಸ್‌ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜೆಡಿಎಸ್‌ ಸರ್ಕಾರ ಒತ್ತಾಯಿಸಿದೆ. ಈ ಕುರಿತು…

2 years ago

ಕನ್ನಡಿಗರ ತೆರಿಗೆ ಹಣ ಬೆಳಗಾವಿ ಅಧಿವೇಶನದಲ್ಲಿ ಪೋಲು: ಜೆಡಿಎಸ್‌ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ, ತಮ್ಮ ವರಿಷ್ಠರನ್ನು ಮೆರೆಸಲು ಗುಲಾಮರಂತೆ ನಡೆದುಕೊಂಡು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡಿ ಬೆಳಗಾವಿ ಅಧಿವೇಶನ ನಡೆಸುತ್ತಿದೆ ಇದಕ್ಕೆ ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ…

2 years ago