ರಾಜ್ಯ

ತಾಕತ್ತಿದ್ದರೆ ಮಾಣಿಪ್ಪಾಡಿ ಅನ್ವರ್‌ ವರದಿಯನ್ನು ಸಿಬಿಐ ತನಿಖೆಗೆ ವಹಿಸಲಿ: ಸಿಎಂಗೆ ಸವಾಲು ಹಾಕಿದ ವಿಜಯೇಂದ್ರ

ಬೆಳಗಾವಿ: ವಕ್ಫ್‌ ಆಸ್ತಿ ಆರೋಪಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಅವರಿಗೆ 150 ಕೋಟಿ ರೂ. ಆಮಿಷವೊಡ್ಡಿರುವ ಬಗ್ಗೆ ರಾಜ್ಯ ಸರ್ಕಾರ ಸಿಬಿಐ…

2 years ago

ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣ: ಡ್ರೋನ್‌ ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಡ್ರೋನ್‌ ಪ್ರತಾಪ್‌ಗೆ ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್‌ಸಿ ಕೋರ್ಟ್‌…

2 years ago

ರಾಜ್ಯ ಸರ್ಕಾರಕ್ಕೆ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡುವ ವ್ಯವಧಾನವೂ ಇಲ್ಲ: ಬಿ.ವೈ.ವಿಜಯೇಂದ್ರ

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ನಮ್ಮ ಬಗ್ಗೆ ಚರ್ಚೆ ಮಾಡಲು ಮುಂದಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ…

2 years ago

ಉತ್ತರ ಕರ್ನಾಟಕ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ಸದನದಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು…

2 years ago

ವಿಜಯೇಂದ್ರ ವಿರುದ್ಧ 150 ಕೋಟಿ ಆಮಿಷ ಆರೋಪ: ವಿಪಕ್ಷ ನಾಯಕ ಆರ್.ಅಶೋಕ್‌ ಪ್ರತಿಕ್ರಿಯೆ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ 150 ಕೋಟಿ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ…

2 years ago

65ನೇ ವಸಂತಕ್ಕೆ ಕಾಲಿಟ್ಟ ಎಚ್.ಡಿ.ಕುಮಾರಸ್ವಾಮಿ: ಹಲವು ಗಣ್ಯರಿಂದ ಶುಭಾಶಯ

ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ,…

2 years ago

ಮಾಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ? ಪ್ರಿಯಾಂಕ ಖರ್ಗೆ ಪ್ರಶ್ನೆ

ಬೆಂಗಳೂರು : ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ. ಆಮಿಷ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ…

2 years ago

ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ: ಸಿ.ಎಂ.ಆಕ್ರೋಶ

ಗದಗ್ (ರೋಣಾ): ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ರೋಣ…

2 years ago

ವಿಜಯೇಂದ್ರ ವಿರುದ್ಧ ಇಡಿ ತನಿಖೆ ನಡೆಸಲಿ : ಸಚಿವ ಕೃಷ್ಣ ಬೈರೇಗೌಡ

ಕೋಲಾರ: ವಕ್ಫ್‌ ವಿಚಾರ ಮಾತನಾಡದಂತೆ ಒತ್ತಡ ಹೇರಿ ವಿಜಯೇಂದ್ರ 150 ಕೋಟಿ ರೂ.ಆಮಿಷವೊಡ್ಡಿದ್ದರು ಎಂದು ಬಿಜೆಪಿ ಮುಖಂಡ ಅನ್ವರ್‌ ಮಾಣಿಪ್ಪಾಡಿ ಆರೋಪಿಸಿದ್ದು, ಸಿಬಿಐ ಹಾಗೂ ಇಡಿ ಏನು…

2 years ago

ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕ 2ನೇ ಸ್ಥಾನ

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಪ್ರಶಸ್ತಿ ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ…

2 years ago