ರಾಜ್ಯ

ಬಿಜೆಪಿಯಲ್ಲಿ ಹೆಚ್ಚಾದ ರೇಣುಕಾಚಾರ್ಯ ಉಚ್ಛಾಟನೆಯ ಕೂಗು

ದಾವಣಗೆರೆ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆಯ ಕೂಗು ಪದೇ ಪದೇ ಕೇಳಿಬರುತ್ತಿರುವ ಬೆನ್ನಲ್ಲೇ ಇದೀಗ ರೇಣುಕಾಚಾರ್ಯ ಉಚ್ಛಾಟನೆಗೂ ಬಿಜೆಪಿಯಲ್ಲಿ ಕೂಗು ಜೋರಾಗಿದೆ. ಈ ಬಗ್ಗೆ…

2 years ago

ಬಾಣಂತಿಯರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಬಳ್ಳಾರಿ: ಬಳ್ಳಾರಿ ಬಿಮ್ಸ್‌ನಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಘೋಷಣೆ…

2 years ago

ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಶಾಸಕ ಯತ್ನಾಳ್‌ ಕಿಡಿ

ಬೆಳಗಾವಿ: ಪರ್ಸೆಂಟೇಜ್‌ಗಾಗಿ ಡಿ.ಕೆ.ಶಿವಕುಮಾರ್‌ ನೀರಾವರಿ ಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿದ್ದಾರೆ.…

2 years ago

ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್‌ ಸಾಲ ನೀಡುವ ಕುರಿತಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು ಬ್ಯಾಂಕ್‌ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದಾರೆ…

2 years ago

ಮಂತ್ರಾಲಯಕ್ಕೆ ಭೇಟಿ ನೀಡಿದ ಸಚಿವ ಎನ್.ಚಲುವರಾಯಸ್ವಾಮಿ ದಂಪತಿ

ರಾಯಚೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ದಂಪತಿ ಅವರಿಂದು ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನ ದರ್ಶನ ಪಡೆದು ಪುನೀತರಾದರು. ಈ ವೇಳೆ ಮೂಲ…

2 years ago

ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ. ನಾಳೆಯಿಂದ 10 ದಿನಗಳ ಕಾಲ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನ ರಾಜ್ಯ…

2 years ago

ನಕ್ಸಲರಿಗೆ ಶರಣಾಗುವುದೊಂದೇ ದಾರಿ: ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ನಕ್ಸಲರಿಗೆ ಶರಣಾಗಲು ಕರೆ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಜಿಪಿ ಪ್ರಣವ್‌ ಮೊಹಂತಿ…

2 years ago

ಸಿಎಂ ಆಗುವ ಆಸೆ ಬಿಚ್ಚಿಟ್ಟ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬಾಗಲಕೋಟೆ: ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಯಾಕಾಗಬಾರದು?…

2 years ago

ಬಾಣಂತಿಯರ ಸರಣಿ ಸಾವು ಪ್ರಕರಣ: ಲೋಕಾಯುಕ್ತದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್‌ ಆದೇಶ ನೀಡಿದ್ದಾರೆ ಎಂಬ ಮಾಹಿತಿ…

2 years ago

ಬೆಳಗಾವಿ ಅಧಿವೇಶನದ ಬಗ್ಗೆ ಸಭಾಪತಿ ಬಸವರಾಜ ಹೊರಟ್ಟಿ ಮಾಹಿತಿ

ಬೆಳಗಾವಿ: ಬೆಳಗಾವಿಯಲ್ಲಿ ಡಿಸೆಂಬರ್.‌9ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು, ಕಲಾಪವನ್ನು ರಚನಾತ್ಮಕವಾಗಿ ನಡೆಸಲು…

2 years ago