ಬೆಂಗಳೂರು: ನಟ ದರ್ಶನ್‌ಗೆ ಹೈಕೋರ್ಟ್‌ನಿಂದ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರಾಗಿದ್ದು, ಶ್ಯೂರಿಟಿ ಅನ್ನು ಸಹೋದರ ದಿನಕರ್ ಹಾಗೂ ನಟ ಧನ್ವೀರ್ ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ…
ಬೆಂಗಳೂರು: ಲೊಕಸಭೆ ಚುನಾವಣೆಯಿಂದ ತೆರೆವಾದ ಮೂರು ಕ್ಷೇತ್ರಗಳಗೆ ನವೆಂಬರ್ 13ರಂದು ಮರು ಚುನಾವಣೆ ನಡೆಯಲಿದ್ದು ಈ ಪೈಕಿ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯು ಬಹಳ ಕುತೂಹಲ ಮೂಡಿಸಿದೆ. ರಾಜ್ಯ…
ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟ ದರ್ಶನ್‌ಗೆ ಬುಧವಾರ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಐದು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಹೈಕೋರ್ಟ್ ಸಪ್ತ ಷರತ್ತುಗಳನ್ನು ವಿಧಿಸಿ ಆರು ವಾರಗಳ ಕಾಲ ಮಧ್ಯಂತರ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಐದು ತಿಂಗಳ ನಂತರ ಬಿಡುಗಡೆಯಾಗಲಿದ್ದಾರೆ. ಕರ್ನಾಟಕ ಹೈಕೋರ್ಟ್ ಬುಧವಾರ ಮಧ್ಯಂತರ ಜಾಮೀನು ಮಂಜೂರು…
ಬೆಂಗಳೂರು: ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು ಈ ಬಗ್ಗೆ ಏನು ಅಭ್ಯಂತರವಿಲ್ಲ ಅದು ನ್ಯಾಯಾಲಯ ಕೊಟ್ಟಿರುವ ಆದೇಶ ಅದಕ್ಕೆ ನಾವು ಗೌರವ ಕೊಡುತ್ತೇವೆ ಎಂದು ಮೃತ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ದೀಪಾವಳಿಯ ಉಡುಗೊರೆ ಸಿಕ್ಕಿದೆ. ದರ್ಶನ್ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ ಆರು ವಾರಗಳ…
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಚುನಾವಣಾ ಪ್ರಚಾರದ…
ಬೆಂಗಳೂರು: ಮೈಸೂರು ಮುಡಾದಲ್ಲಿ ಭಾರೀ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರು ಮುಡಾ ಹಗರಣ…
ಬೆಂಗಳೂರು: ಎಚ್‌ಎಂಟಿ ವಶದಲ್ಲಿರುವ ಅರಣ್ಯ ಭೂಮಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ…