ರಾಜ್ಯ

ರಂಗೇರಿದ ಚನ್ನಪಟ್ಟಣ ಉಪಚುನಾವಣೆ: ನಿಖಿಲ್‌ ಕುಮಾರಸ್ವಾಮಿ ಪರ ಸಂಸದ ಯದುವೀರ್‌ ಮತಬೇಟೆ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

2 years ago

ಮುಡಾ ಪ್ರಕರಣ: ಮಾಜಿ ಮುಡಾ ಆಯುಕ್ತ ನಟೇಶ್‌ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ 9 ಕಡೆಗಳಲ್ಲಿ ದಾಳಿ ನಡೆಸಿದ್ದು, ಮುಡಾ ಮಾಜಿ ಆಯುಕ್ತ ನಟೇಶ್‌ ಕುಮಾರ್‌ ಮನೆಯ ಮೇಲೂ ಸಹ…

2 years ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್‌ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ನಾಳೆಗೆ ಮುಂದೂಡಿದೆ. ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಈಗಷ್ಟೇ…

2 years ago

ಮುಡಾ ಪ್ರಕರಣ: ಇ.ಡಿ ರೇಡ್‌ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮುಡಾ ಮಾಜಿ ಆಯುಕ್ತ ಪರಾರಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಇಡಿ ಅಧಿಕಾರಿಗಳು ರೇಡ್‌ ನಡೆಸಿದ ಬೆನ್ನಲ್ಲೇ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…

2 years ago

ಮುಡಾ ಪ್ರಕರಣ: ED ವಿಚಾರಣೆಗೆ ಹಾಜರಾದ ಆರ್‌ಟಿಐ ಕಾರ್ಯಕರ್ತ ಗಂಗರಾಜು

ಬೆಂಗಳೂರು: ಮುಡಾ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರನ್ನು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಇಂದು(ಅ.28) ಇಡಿ ಕಚೇರಿಯಲ್ಲಿ ವಿಚಾರಣೆಗೆ…

2 years ago

ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್‌ ಪರ‌ ಸಂಸದ ಯದುವೀರ್‌ ಕ್ಯಾಂಪೇನ್

ಚನ್ನಪಟ್ಟಣ: ಸಂಸದ ಯದುವೀರ್‌ ಕೃಷ್ಣದತ್ತ ಒಡೆಯರ್‌ ಇಂದು(28) ಚನ್ನಪಟ್ಟಣದಲ್ಲಿ ನಿಖಿಲ್‌ ಪರವಾಗಿ ಖುದ್ದು ಪ್ರಚಾರ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಗೆ…

2 years ago

ವಕ್ಫ್ ಮೂಲಕ ಕಾಂಗ್ರೆಸ್‌ ಸರ್ಕಾರದಿಂದ ಲ್ಯಾಂಡ್‌ ಜಿಹಾದ್‌ ಆರಂಭ: ಆರ್.ಅಶೋಕ ಆರೋಪ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಾಗೂ ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ…

2 years ago

ಉಪಚುನಾವಣೆ ಫಲಿತಾಂಶ ಡಿಕೆಶಿ ನಾಯಕತ್ವವನ್ನು ತೋರಿಸುತ್ತೆ: ಶಾಸಕ ಶಿವಲಿಂಗೇಗೌಡ

ರಾಮನಗರ: ಇದು ಡಿ.ಕೆ.ಶಿವಕುಮಾರ್‌ ಸಿಎಂ ಆಗುವ ಉಪಚುನಾವಣೆ ಎಂದು ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಈ ಕುರಿತು ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಉಪಚುನಾವಣೆ ಫಲಿತಾಂಶ…

2 years ago

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ನನ್ನ ಮಗ ಅಭಿಮನ್ಯು ಅಲ್ಲ ಅರ್ಜುನ ಆಗಿ ಬರುತ್ತಾನೆ ಎಂಬ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

2 years ago

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ

ಬೆಂಗಳೂರು: ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆಯಿದ್ದು, ಈ ಬಗ್ಗೆ ವರದಿ ತರಿಸಿಕೊಂಡ ನಂತರ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ…

2 years ago