ರಾಜ್ಯ

ಮುಡಾ ಪ್ರಕರಣ: ಇ.ಡಿ. ವಿಚಾರಣೆಗೆ ಹಾಜರಾದ ಗಂಗರಾಜು

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಗಂಗರಾಜು ಇ.ಡಿ. ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಗೆ ಇಂದು(ನ.27) ಆರ್‌ಐಟಿ ಕಾರ್ಯಕರ್ತ ಗಂಗರಾಜು ದಾಖಲೆಗಳ ಸಮೇತ…

2 years ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಇಂದಿನಿಂದ…

2 years ago

ಹಂಪಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಪುರಾತತ್ವ ಸರ್ವೇಕ್ಷಣ ಇಲಾಖೆ

ಬಳ್ಳಾರಿ: ವಿಶ್ವ ಪ್ರಸಿದ್ಧ ಹಂಪಿಗೆ ಬರುವ ಪ್ರವಾಸಿಗರಿಗೆ ಪುರಾತತ್ವ ಸರ್ವೇಕ್ಷಣ ಇಲಾಖೆ ಗುಡ್‌ನ್ಯೂಸ್‌ ನೀಡಿದ್ದು, ಇನ್ನು ಮುಂದೆ ಕ್ಯೂ ಆರ್‌ ಕೋಡ್‌ಗೆ ಸ್ಕ್ಯಾನ್‌ ಮಾಡಿ ಸಂಗೀತದ ಸ್ವಾದವನ್ನು…

2 years ago

ಉಪಚುನಾವಣೆ ಆಡಳಿತ ಪಕ್ಷದ ಪರವಾಗಿರುತ್ತದೆ: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ನಡೆದ 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಗೆದ್ದಿದೆ. ಸಾಮಾನ್ಯವಾಗಿ ಆಡಳಿತ ಪಕ್ಷವೇ ಉಪಚುನಾವಣೆಯಲ್ಲಿ ಗೆಲ್ಲುವುದು. ಈ ಫಲಿತಾಂಶ ಜನರು ಸರ್ಕಾರದ ಪರವಾಗಿ ನೀಡಿರುವ…

2 years ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನ.28ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್‌.28ಕ್ಕೆ ಮುಂದೂಡಲಾಗಿದೆ. ಈ ಕುರಿತು ಇಂದು ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್‌…

2 years ago

ನಾನು ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ ಎಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಕಲಬುರ್ಗಿ: ನಾನು ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ. ನಿಮಗ್ಯಾಕೆ ಭಯ ಎಂದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌…

2 years ago

2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ

ಬೆಂಗಳೂರು: ಡಿಸೆಂಬರ್‌.9ರಿಂದ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಎರಡು ವಾರಕ್ಕಿಂತ ಹೆಚ್ಚು ದಿನಗಳ ಕಾಲ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ ಮಾಡಿದೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ…

2 years ago

ಶಾಸಕ ಯತ್ನಾಳ್‌ ತಂಡದ ವಿರುದ್ಧ ಮಾಜಿ ಸಿಎಂ ಬಿಎಸ್‌ವೈ ಬೇಸರ

ಬೆಂಗಳೂರು: ಸ್ವಪ್ರತಿಷ್ಠೆಯಿಂದ ಹೋರಾಟ ಮಾಡ್ತಿರೋದು ಅವರಿಗೆ ಶೋಭೆ ತರಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

2 years ago

ಸಂವಿಧಾನ ಬದಲಾಯಿಸುತ್ತೇವೆ ಎಂದವರನ್ನು ಜನ ಬದಲಾಯಿಸಿದರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇಶದ ಸಂವಿಧಾನವನ್ನು ಹರಿದು ಹಾಕುತ್ತೇವೆ ಎಂದವರು ಮನೆಗೆ ಹೋಗಿದ್ದಾರೆ. ಇನ್ನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ ಬಿಜೆಪಿ ನಾಯಕರನ್ನು ಜನರು ಬದಲಾಯಿಸಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌…

2 years ago

ಶಾಸಕರಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಯಾವುದೇ ಶಾಸಕರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ…

2 years ago