ರಾಜ್ಯ

ಚನ್ನಪಟ್ಟಣ ಸೋಲು: ನಿಖಿಲ್‌ ಫಸ್ಟ್‌ ರಿಯಾಕ್ಷನ್‌

ಚನ್ನಪಟ್ಟಣ: ಚುನಾವಣೆಯಲ್ಲಿ ಸೋತರು ಜನರ ಅಪಾರ ಪ್ರೀತಿ, ವಾತ್ಸಲ್ಯ ಸಿಕ್ಕಿದೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಿಖಿಲ್‌ ಕುಮಾರ್‌ಸ್ವಾಮಿ ತಿಳಿಸಿದ್ದಾರೆ. ರಾಮನಗರದ ಬಿಡದಿಯಲ್ಲಿರುವ ತೋಟದ ಮನೆಯಲ್ಲಿ…

2 years ago

ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಈಶ್ವರ ಖಂಡ್ರೆ

ಬಸವಕಲ್ಯಾಣ: ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಈ ಮೂರೂ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದ ಜನತೆ ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ತಕ್ಕ ಉತ್ತರ…

2 years ago

ಸಮೃದ್ಧ ಬಾಳ್ವೆಗೆ ಸಮಗ್ರ ಕೃಷಿ: ಡಾ ಹೆಚ್ ಎಸ್ ಶಿವರಾಮು

ಮಂಡ್ಯ: ಸಮೃದ್ಧ ಬಾಳ್ವೆಗೆ ಸಮಗ್ರ ಕೃಷಿ ಎಂಬ ಧ್ಯೇಯ ವಾಕ್ಯವನ್ನೊಳಗೊಡಂತೆ 2024 ರ ಕೃಷಿ ಮೇಳವನ್ನು ಆಚರಿಸಲಾಗುತ್ತಿದೆ. ರೈತರ ಸುಸ್ಥಿರತೆಯನ್ನು ಕಾಪಾಡಲು ಸಮಗ್ರ ಕೃಷಿ ವಾರ್ಷಿಕ ಬೆಳೆಗಳ ಜೊತೆಗೆ…

2 years ago

ಉಪ ಚುನಾವಣೆ ಫಲಿತಾಂಶ : ಮತದಾರರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವಾದಿಸಿ  ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

2 years ago

ಮೈಸೂರು ನಗರದ ಅಭಿವೃದ್ಧಿಗೆ ವಿಸ್ಕೃತ ಯೋಜನೆ: ಸಚಿವ ಮಹದೇವಪ್ಪ

ಮೈಸೂರು :  ತಮ್ಮ ಅಮೂಲ್ಯ ಸಲಹೆಗಳನ್ನು ಪರಿಗಣಿಸಿ ಮೈಸೂರು ನಗರದ ಅಭಿವೃದ್ಧಿಗೆ ವಿಸ್ಕೃತ ಯೋಜನೆ ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

2 years ago

ಉಪ ಚುನಾವಣೆ: ಶಿಗ್ಗಾವಿಯಲ್ಲಿ ಮುಗ್ಗರಿಸಿದ ಭರತ್‌, ಗೆದ್ದ ಪಠಾಣ್‌

ಶಿಗ್ಗಾವಿ: ಮಾಜಿ ಸಿಎಂ, ಸಂಸದ ಬಸವರಾಜು ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್‌ ಬೊಮ್ಮಾಯಿಗೆ ಸೋಲಾಗಿದೆ. ಬಂಡಾಯದ ನಡುವೆ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್‌ ಅಹಮದ್‌…

2 years ago

ಚನ್ನಪಟ್ಟಣ ಉಪ ಚುನಾವಣೆ: ಗೆದ್ದ ಸೈನಿಕ, ಹ್ಯಾಟ್ರಿಕ್‌ ಸೋಲು ಕಂಡ ನಿಖಿಲ್‌

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಇತ್ತ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹ್ಯಾಟ್ರಿಕ್‌ ಸೋಲು  ಅನುಭವಿಸಿದ್ದಾರೆ. ರಾಜ್ಯದ ಮೂರು…

2 years ago

ಸಂಡೂರಿನಲ್ಲಿ ಬಿಜೆಪಿ ಸೋಲು: ಅಧರ್ಮ ಗೆದಿದ್ದೆ ಎಂದ ಹನುಮಂತ

ಬಳ್ಳಾರಿ: ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಉಂಟಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತ ಧರ್ಮದ ಚುನಾವಣೆಯಲ್ಲಿ ಅಧರ್ಮ ಗೆದಿದ್ದೆ. ಚುನಾವಣೆಯಲ್ಲಿ ಕಾಂಗ್ರೆಸ್‌…

2 years ago

3 ಕ್ಷೇತ್ರದಲ್ಲೂ ಕಾಂಗ್ರೆಸ್‌ ಕಮಲ್‌: ಗ್ಯಾರಂಟಿ, ಅಭಿವೃದ್ಧಿಯ ಗೆಲುವು ಎಂದ ʻಡಿಕೆಶಿʼ

ಬೆಂಗಳೂರು: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿನ ದಾಪುಗಾಲು ಇಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌…

2 years ago

ಉಪ ಚುನಾವಣೆ: ಸಂಡೂರಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣಗೆ ಗೆಲುವು

ಸಂಡೂರು: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ.ಅನ್ನಪೂರ್ಣ ಅವರು  ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ…

2 years ago