ಹೊಸದಿಲ್ಲಿ: ಕಾಂಗ್ರೆಸ್‌ನ ಶಾಸಕರಲ್ಲಿ ಅಸಮಾಧಾನ ಭುಗಿಲೆದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು (ನ.22) ಮಾಧ್ಯಮಗಳೊಂದಿಗೆ ಮಾತನಾಡಿದ…
ಮೈಸೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ವಿವಿಧೆಡೆ ಚುಮು ಚುಮು ಚಳಿಯು ಮೈಕೊರೆಯುತ್ತಿದೆ. ಈ ಮಧ್ಯೆ ಡಿಸೆಂಬರ್ ಮತ್ತು ಜನವರಿ ಅಂತ್ಯದವರೆಗೆ ಚಳಿಯ ಅಬ್ಬರ ಜೋರಾಗುವ ಸಾಧ್ಯತೆ ಇದೆ…
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನ ಎ2 ಆರೋಪಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಹೈಕೋರ್ಟ್ ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯವೆಂದು ಹೇಳಿ ಕನ್ನಭಾಗ್ಯವನ್ನು ಕೊಟ್ಟಿದ್ದಾರೆ. ಸರ್ಕಾರದಿಂದ ಅನ್ನವನ್ನು ನೀಡಬೇಕೆ ಹೊರತು, ಅನ್ನವನ್ನು ಕದ್ದಿಯುವಂತೆ ನಡೆದುಕೊಳ್ಳಬಾರದು ಎಂದು ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ…
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದು, ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನವನ್ನು ನರಕ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ. ರೇಷನ್ ಕಾರ್ಡ್ ರದ್ದಾಗಿರುವ…
ಮಂಗಳೂರು: ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಕೊಲ್ಲೂರು: ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭೇಟಿ…
ಬೆಂಗಳೂರು: ರಾಜ್ಯದಲ್ಲಿ 1, 02, 509 ಬಿಪಿಎಲ್ ಕಾರ್ಡ್‌ಗಳನ್ನು ಅನರ್ಹಗೊಳಿಸಲಾಗಿದೆ. ಆದರೆ ಅರ್ಹರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ…
ಬೆಂಗಳೂರು: ಬೆಂಗಳೂರಿನ ಸಿಸಿಬಿ ಪೊಲೀಸರು ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸರುಘಟ್ಟ ಪೊಲೀಸರು, ಡೇವಿಡ್(35) ಹಾಗೂ ಕೋಫಿ(34)…