ರಾಜ್ಯ

ನಮ್ಮ ಪಕ್ಷದಲ್ಲಿ ಇಂತಹ ಅಪರೇಷನ್‌ ಮಾಡುವ ಹುಚ್ಚು ನಮಗಿಲ್ಲ ಎಂದ ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್

ಬೆಂಗಳೂರು: ಕಾಂಗ್ರೆಸ್‌ ಶಾಸಕರು ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು 50 ಕೋಟಿ ರೂಪಾಯಿಗೆ ಬಿಗ್‌ ಆಫರ್‌ ಮಾಡಿದ್ದಾರೆಂಬ ಆರೋಪಕ್ಕೆ ಮಾಜಿ ಡಿಸಿಎಂ ಸಿ.ಎನ್‌.ಅಶ್ವಥ್‌ ನಾರಾಯಣ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್‌…

2 years ago

ಅನ್ನಭಾಗ್ಯದ ಹೊರೆ ಹೊರಲಾಗದೆ ಲಕ್ಷಾಂತರ ಬಿಪಿಎಲ್‌ ಕಾರ್ಡ್‌ ರದ್ದು: ಆರ್.ಆಶೋಕ್‌ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ಗಳ ರದ್ಧತಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.‌ಆಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್…

2 years ago

ಬಿಜೆಪಿ ವಿರುದ್ಧ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸಲಿ ಎಂದ ಪ್ರಹ್ಲಾದ್‌ ಜೋಶಿ

ಬೆಂಗಳೂರು: ಬಿಜೆಪಿ ವಿರುದ್ಧ 100 ಕೋಟಿ ಆಮಿಷ ಆರೋಪ ಮಾಡಿರುವ ಶಾಸಕ ರವಿಕುಮಾರ್‌ ಗಣಿಗ ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ…

2 years ago

ಮೂರು ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ವಿಕ್ರಂ ಗೌಡ ಹತ್ಯೆ

ಉಡುಪಿ: ಮೂರು ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ಮುಖಂಡ ವಿಕ್ರಂಗೌಡನನ್ನು ಎನ್‌ಕೌಂಟರ್‌ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಪೊಲೀಸರು ಹಾಗೂ…

2 years ago

ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು. ಸಂವಿಧಾನ-ಪ್ರಜಾಪ್ರಭುತ್ವ-ಜಾತ್ಯತೀತತೆ ಬಗ್ಗೆ ಪ್ರತಿಯೊಬ್ಬರೂ ಸ್ಪಷ್ಟತೆ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ…

2 years ago

ಬಿಜೆಪಿಯವರು ಸಾವಿರ ಕೋಟಿ ಬಗ್ಗೆ ಮಾತನಾಡಲಿ: ಡಿಸಿಎಂ ಡಿಕೆ ಶಿವಕುಮಾರ್‌ ಟಾಂಗ್‌

ಬೆಂಗಳೂರು: ಬಿಜೆಪಿ ನಾಯಕರು 100 ಅಲ್ಲ 1,000 ಸಾವಿರ ಕೋಟಿ ಬಗ್ಗೆ ಮಾತನಾಡಲಿ ನನಗೆ ಏನು ಸಮಸ್ಯೆ ಇಲ್ಲ. ಆದರೆ ಈ ಬಗ್ಗೆ ಶಾಸಕ ಬಸವನಗೌಡ ಪಾಟೀಲ್‌…

2 years ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ನೋಟಿಸ್‌ ನೀಡಲು ʻಇಡಿʼ ತಯಾರಿ

ಮೈಸೂರು: ಮೈಸೂರು ನಗಾರಾಭಿವೃದ್ದಿ ಪ್ರಾಧಿಕಾರದ(ಮುಡಾ) ಪ್ರಕರಣದ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲು ಇ.ಡಿ.ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ…

2 years ago

ಇ.ಡಿ.ವಿಚಾರಣೆಗೆ ಹಾಜರಾದ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರು  ಇ.ಡಿ.ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದರು. ಶಾಂತಿನಗರದಲ್ಲಿರುವ ಇಡಿ ತನಿಖಾ ಸಂಸ್ಥೆಯ ವಿಚಾರಣೆಯ ಹಾಜರಾದ…

2 years ago

ಬಡವರಿಗೆ ಬಿಪಿಎಲ್‌ ಕಾರ್ಡ್‌ ತಲುಪಿಸುವುದು ನಮ್ಮ ಆದ್ಯತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಬಿಪಿಎಲ್ ಕಾರ್ಡ್ ತಲುಪಿಸುವುದು ನಮ್ಮ ಆದ್ಯತೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.…

2 years ago

ಕೋವಿಡ್‌ ಹಗರಣ ಸಂಬಂಧ ಸಂಸದ ಸಿ.ಎನ್.ಮಂಜುನಾಥ್‌ ಪ್ರತಿಕ್ರಿಯೆ

ಮಂಡ್ಯ: ನಾನು ಕೋವಿಡ್‌ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್‌ ಹೇಳಿದ್ದಾರೆ. ಕೋವಿಡ್‌ ಹಗರಣ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…

2 years ago