ರಾಜ್ಯ

ಅಧಿಕಾರ ಜಟಾಪಟಿ ನಡುವೆ ಹೈಕಮಾಂಡ್‌ಗೆ ಪತ್ರ ಬರೆದ ಕಾಂಗ್ರೆಸ್‌ನ ಹೊಸ ಶಾಸಕರು : ಕಾರಣವೇನು?

ಬೆಂಗಳೂರು : ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಜಟಾಪಟಿ ಬೆನ್ನಲ್ಲೇ, ಮೊದಲ ಬಾರಿಗೆ ಗೆದ್ದಿರುವ ಶಾಸಕರು ಸಚಿವ ಸಂಪುಟ ವಿಸ್ತರಣೆ ಅಥವಾ ಪುರ್ನರಚನೆಯಲ್ಲಿ ತಮಗೊಂದು ಅವಕಾಶ ನೀಡುವಂತೆ…

3 months ago

ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ : ಮಾರ್ಗರೇಟ್ ಆಳ್ವಾ ಖಂಡನೆ

ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದೀಗ ಖುದ್ದು ಕಾಂಗ್ರೆಸ್…

3 months ago

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ ಗನ್‌ ಲೈಸೆನ್ಸ್‌ ಅಮಾನತುಗೊಳಿಸಿ ಹೊರಡಿಸಿದ್ದ ಆದೇಶಕ್ಕೆ…

3 months ago

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ.…

3 months ago

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ ಬಿಜೆಪಿ ನಿಯೋಗ ಮನವಿ ಮಾಡಿದೆ. ಮಾಜಿ…

3 months ago

ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ವಿಪರೀತ ಬಿಸಿಲಿನ ತೀವ್ರತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ…

3 months ago

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ: ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಫೋನ್‌ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು,…

3 months ago

ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ: ಸಚಿವ ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್‌ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

3 months ago

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ

ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ…

3 months ago

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌

ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಪವಿತ್ರಾ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ…

3 months ago