ಜೆಡಿಎಸ್‌ನದ್ದೇ ಕ್ಷೇತ್ರ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖವಾಗಿದೆ ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ…
ಚಳ್ಳಕೆರೆ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಳ್ಳಕೆರೆ ನಗರದಲ್ಲಿ…
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಹಾಗೂ ನೀರಿಕ್ಷಣಾ ಅರ್ಜಿಯನ್ನು ಇಂದು(ಅ.21) ಹೈಕೋರ್ಟ್‌ನ ಏಕ ಸದಸ್ಯ ಪೀಠ ವಜಾಗೊಳಿಸಿದೆ. ಕಾಯ್ದಿರಿಸಿದ್ದ ತೀರ್ಪು…
ಬೆಂಗಳೂರು: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ಪೊಲೀಸ್ ಹುತಾತ್ಮ ದಿನದಂದು, ಹುತಾತ್ಮ…
ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಸಿ.ಪಿ.ಯೋಗೇಶ್ವರ್ ಸೋಮವಾರ ಬಿಜೆಪಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು(ಅ.21) ಸುಮಾರು ನಾಲ್ಕು ಗಂಟೆಗೆ…
ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ…
ನವದೆಹಲಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂಬ ಸಚಿವ ಭೈರತಿ ಸುರೇಶ್ ಹೇಳಿಕೆಗೆ ಕೇಂದ್ರ ಸಚಿವೆ…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಆದಾಯ ಮೀರಿ ಆಸ್ತಿಗಳಿಕೆ ಮಾಡಿದ್ದಾರೆಂದು ಸಿಬಿಐನಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ರಾಜ್ಯ ಸರ್ಕಾರ ಸಿಬಿಐ ತನಿಖೆಯನ್ನು ಹಿಂಪಡೆದಿದೆ. ಇದೀಗ ರಾಜ್ಯ ಸರ್ಕಾರದ ಈ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ವತಿ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಗಾಳಿ ಸಹಿತ ಧಾರಾಕಾರ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ತುಮಕೂರು, ಚಿಕ್ಕಬಳ್ಳಾಪುರ,…