ರಾಜ್ಯ

ದರ್ಶನ್‌ ಮತ್ತು ಗ್ಯಾಂಗ್‌ಗೆ ಇನ್ನೂ 3 ದಿನ ಜೈಲೇ ಫಿಕ್ಸ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿವಿಧ ಜೈಲಿನಲ್ಲಿರುವ ದರ್ಶನ್‌…

2 years ago

ದೀಪಾವಳಿ ಒಳಗಾಗಿಯೇ ರಾಜ್ಯ ಸರ್ಕಾರ ಢಮಾರ್‌: ಮಾಜಿ ಸಚಿವ ಸಿ.ಟಿ.ರವಿ ಹೊಸ ಬಾಂಬ್‌

ಹುಬ್ಬಳ್ಳಿ: ದೀಪಾವಳಿ ಹಬ್ಬದ ಒಳಗಾಗಿಯೇ ರಾಜ್ಯ ಸರ್ಕಾರ ಢಮಾರ್‌ ಎನ್ನಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

2 years ago

ಮುಡಾ ಕೇಸ್‌ ವಿಚಾರಣೆ: ಇಂದು ಯಾವುದೇ ಕಾರ್ಯಕ್ರಮ ನಿಗದಿ ಮಾಡಿಕೊಳ್ಳದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೈಕೋರ್ಟ್‌ನಲ್ಲಿಂದು ಮುಡಾ ಕೇಸ್‌ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದರಿಸಲಾಗಿದೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ…

2 years ago

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ತಕರಾರು

ನವದೆಹಲಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತಕರಾರು ಎತ್ತಿದೆ. ಯೋಜನೆಯ…

2 years ago

ಮೈಸೂರು ಮುಡಾ ಹಗರಣ: ಇಂದು ಸಿಎಂ ಅರ್ಜಿ ಮತ್ತೆ ವಿಚಾರಣೆ

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ. ರಾಜ್ಯ…

2 years ago

ಬೆಲ್‌ಗೆ ನಟ ದರ್ಶನ್‌ ಸೋಮವಾರ ಅರ್ಜಿ ಸಲ್ಲಿಕೆ ಸಾಧ್ಯತೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಳೆದ ಮೂರು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ದರ್ಶನ್‌ ನಾಳೆ(ಸೆ.9)ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ…

2 years ago

ಕಾರುಗಳ ಮುಖಾಮುಖಿ: ಬಾಲಕ ಸೇರಿ ಐವರು ಸಾವು

ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಾಲಕ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಕಾಟಗೊಂಡನಹಳ್ಳಿ ಬಳಿ ಜರುಗಿದೆ. ಜನರ್ಧನ್‌(29), ಸಿಂಧು(30), ವೇದಾಂತ್‌(8)ಮೃತರು. ಇನ್ನಿಬ್ಬರ…

2 years ago

ಅಮೆರಿಕಾ ಪ್ರವಾಸ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಅಮೆರಿಕಾ ಚುನಾವಣೆ ಕಣ ರಂಗೇರಿದೆ. ಅಲ್ಲಿನ ಅಭ್ಯರ್ಥಿಗಳು ಚುನಾವಣೆ ಗೆಲ್ಲಲು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಭಾರತ ಮೂಲದ ಕಮಲ ಹ್ಯಾರಿಸ್‌ ಅವರು ಈ ಬಾರಿ ಡೆಮಾಕ್ರಟಿಕ್‌…

2 years ago

ಚನ್ನಪಟ್ಟಣ: ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ಚನ್ನಪಟ್ಟಣ: ತಾಲೂಕಿನ ಗರಕಹಳ್ಳಿಯಲ್ಲಿ ಗೌರಿ-ಗಣೇಶ ಹಬ್ಬದ ಅಂಗವಾಗಿ ಪ್ರತಿಪ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಕೆರೆಯಲ್ಲಿ ವಿಸರ್ಜನೆ ಮಾಡುವಾಗ ವ್ಯಕ್ತಿಯೊಬ್ಬ  ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜರುಗಿದೆ. ಗ್ರಾಮದ ಪಾಪಣ್ಣ(60)…

2 years ago

ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ: ಸಿಎಂ ಸಿದ್ದರಾಮಯ್ಯ

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು: ಸಿಎಂ ಕರೆ ಬೆಂಗಳೂರು: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ…

2 years ago