ರಾಜ್ಯ

ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್‌ ಬಿಡಲ್ಲ, ತಿದ್ದುಪಡಿಗೆ ಒಪ್ಪದಿದ್ದರೆ ಹೋರಾಟ: ಆರ್‌.ಅಶೋಕ

ಬೆಂಗಳೂರು:ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗಬಾರದು ಹಾಗೂ ಈ ನಗರ ಕನ್ನಡಿಗರಿಗಾಗಿಯೇ ಇರಬೇಕು ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಬೆಂಗಳೂರು ವಿಭಜನೆ ತೀರ್ಮಾನವನ್ನು ವಿರೋಧಿಸಲಾಗುತ್ತಿದೆ ಎಂದು ಪ್ರತಿಪಕ್ಷ…

2 years ago

ಶೈಕ್ಷಣಿಕ ಮತ್ತು ಶ್ರೀಸಾಮಾನ್ಯರ ಪ್ರವಾಸೋದ್ಯಮಕ್ಕೆ ಆದ್ಯತೆ: ಎಚ್.ಕೆ. ಪಾಟೀಲ ಪ್ರತಿಪಾದನೆ

ಬೆಂಗಳೂರು: ವಿಲಾಶಿ ಮತ್ತು ಮೇಲ್ಮದ್ಯಮ ವರ್ಗದವರ ಮತ್ತು ಶ್ರೀಮಂತರ ಪ್ರವಾಸೋದ್ಯಮ ಅವಶ್ಯಕತೆಗಳನ್ನು ಪೂರೈಸುವ ಜೊತೆಜೊತೆಗೆ ಶ್ರೀಸಾಮಾನ್ಯರ, ಬಡವರ, ವಿದ್ಯಾರ್ಥಿಗಳ, ಮಕ್ಕಳ ಮತ್ತು ಇತರ ಅವಕಾಶ ವಂಚಿತ ಸಮುದಾಯಗಳ…

2 years ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೋಮವಾರ(ಸೆ.9)…

2 years ago

ದರ್ಶನ್‌ ಮತ್ತು ಗ್ಯಾಂಗ್‌ಗೆ ಇನ್ನೂ 3 ದಿನ ಜೈಲೇ ಫಿಕ್ಸ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿವಿಧ ಜೈಲಿನಲ್ಲಿರುವ ದರ್ಶನ್‌…

2 years ago

ದೀಪಾವಳಿ ಒಳಗಾಗಿಯೇ ರಾಜ್ಯ ಸರ್ಕಾರ ಢಮಾರ್‌: ಮಾಜಿ ಸಚಿವ ಸಿ.ಟಿ.ರವಿ ಹೊಸ ಬಾಂಬ್‌

ಹುಬ್ಬಳ್ಳಿ: ದೀಪಾವಳಿ ಹಬ್ಬದ ಒಳಗಾಗಿಯೇ ರಾಜ್ಯ ಸರ್ಕಾರ ಢಮಾರ್‌ ಎನ್ನಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

2 years ago

ಮುಡಾ ಕೇಸ್‌ ವಿಚಾರಣೆ: ಇಂದು ಯಾವುದೇ ಕಾರ್ಯಕ್ರಮ ನಿಗದಿ ಮಾಡಿಕೊಳ್ಳದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೈಕೋರ್ಟ್‌ನಲ್ಲಿಂದು ಮುಡಾ ಕೇಸ್‌ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದರಿಸಲಾಗಿದೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ…

2 years ago

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ತಕರಾರು

ನವದೆಹಲಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತಕರಾರು ಎತ್ತಿದೆ. ಯೋಜನೆಯ…

2 years ago

ಮೈಸೂರು ಮುಡಾ ಹಗರಣ: ಇಂದು ಸಿಎಂ ಅರ್ಜಿ ಮತ್ತೆ ವಿಚಾರಣೆ

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ. ರಾಜ್ಯ…

2 years ago

ಬೆಲ್‌ಗೆ ನಟ ದರ್ಶನ್‌ ಸೋಮವಾರ ಅರ್ಜಿ ಸಲ್ಲಿಕೆ ಸಾಧ್ಯತೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಳೆದ ಮೂರು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ದರ್ಶನ್‌ ನಾಳೆ(ಸೆ.9)ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ…

2 years ago

ಕಾರುಗಳ ಮುಖಾಮುಖಿ: ಬಾಲಕ ಸೇರಿ ಐವರು ಸಾವು

ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಾಲಕ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಕಾಟಗೊಂಡನಹಳ್ಳಿ ಬಳಿ ಜರುಗಿದೆ. ಜನರ್ಧನ್‌(29), ಸಿಂಧು(30), ವೇದಾಂತ್‌(8)ಮೃತರು. ಇನ್ನಿಬ್ಬರ…

2 years ago