ರಾಜ್ಯ

KIOCL, HMT ಬಗ್ಗೆ ರಾಜ್ಯ ಸರ್ಕಾರದಿಂದ ಅಪಪ್ರಚಾರ: ಎಚ್.ಡಿ.ಕುಮಾರಸ್ವಾಮಿ ಕಿಡಿ

ಬಹಿರಂಗ ಚರ್ಚೆಗೆ ರೆಡಿ; ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಸವಾಲು||• ಸಭೆ ಕರೆಯುವಂತೆ ಸಿಎಂಗೆ ಪತ್ರ ಬರೆಯುತ್ತೇನೆ ಎಂದ ಕೇಂದ್ರ ಸಚಿವರು ರಾಜ್ಯ ಸರಕಾರದ…

2 years ago

ಉಪಚುನಾವಣೆಗೆ ಕಾಂಗ್ರೆಸ್ ಸಿದ್ಧವಾಗಿದೆ -ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ಇಂದುವಿಧಾನಸೌಧ ದಲ್ಲಿ…

2 years ago

ತಳ ಸಮುದಾಯದವರು ಕಾವ್ಯ ರಚಿಸಿದರೆ ಕಥೆ ಕಟ್ಟುತ್ತಾರೆ: ಸಿ.ಎಂ ಸಿದ್ದರಾಮಯ್ಯ

ಶಾಕುಂತಲಾ ಬರೆದ ಕಾಳಿದಾಸ ಕುರುಬ, ಮಹಾಭಾರತ ಬರೆದ ವ್ಯಾಸರು ಬೆಸ್ತರು, ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು: ಸಿಎಂ ಬೆಂಗಳೂರು : ತಳ ಸಮುದಾಯಗಳು, ಶೂದ್ರರು ಶಿಕ್ಷಣ,…

2 years ago

ಗೃಹಲಕ್ಷ್ಮಿ ಹಣದಿಂದ ಗ್ರಂಥಾಲಯ ನಿರ್ಮಿಸಿದ್ದ ಮಲ್ಲವ್ವ ಮೇಟಿ ಕಾರ್ಯ ಶ್ಲಾಘಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಗ್ರಂಥಾಲಯಕ್ಕೆ ಕುವೆಂಪು ಅವರ ಕಾನೂರು ಹೆಗ್ಗಡತಿ ಪುಸ್ತಕ ಉಡುಗೊರೆ ನೀಡಿದ ಸಚಿವರು ಬೆಳಗಾವಿ : ಗೃಹಲಕ್ಷ್ಮಿ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಗ್ರಂಥಾಲಯ ನಿರ್ಮಿಸಿರುವ…

2 years ago

ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹರ್ಷಿ ವಾಲ್ಮೀಕಿಗೆ ಗೌರವ ಸೂಚಿಸುವ ಸಲುವಾಗಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದ…

2 years ago

ಬಿಜೆಪಿ ಶಾಸಕ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಿದೆ. ತಬಸ್ಸುಮ್‌ ರಾವ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್.‌29ರಂದು…

2 years ago

ಸಿಎಂಗೆ ನೋಟಿಸ್‌ ನೀಡಿದಂತೆ ಎಚ್‌ಡಿಕೆ ಅವರಿಗೆ ಯಾಕೆ ನೋಟಿಸ್ ನೀಡಿಲ್ಲ: ಸಂತೋಷ್‌ ಲಾಡ್‌

ಬೆಂಗಳೂರು: ಮುಡಾ ಪ್ರಕರಣದಲ್ಲಿ ಇಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್‌ ನೀಡಿದಂತೆ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಯಾಕೆ ನೋಟಿಸ್‌ ನೀಡಿಲ್ಲ ಎಂದು ಸಚಿವ…

2 years ago

ರಾಜೀನಾಮೆ ನೀಡಿದ ಬಳಿಕ ಮರೀಗೌಡ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದು, ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಾನು ಸಿಎಂ ಸಿದ್ದರಾಮಯ್ಯ ಅವರ…

2 years ago

ಮೃತ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ

ಚಿತ್ರದುರ್ಗ: ಮೃತ ರೇಣುಕಾಸ್ವಾಮಿ ಪತ್ನಿ ಸಹನಾ ಇಂದು ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಟ ದರ್ಶನ್‌ ಅಂಡ್‌ ಗ್ಯಾಂಗ್‌ನಿಂದ ಕಳೆದ ಜೂನ್‌…

2 years ago

ಶಾಸಕ ಮುನಿರತ್ನ ವಿರುದ್ಧ ಆತ್ಯಾಚಾರ ಪ್ರಕರಣ: ಎಸ್‌ಐಟಿಯಿಂದ ಗೃಹ ಕಚೇರಿ ಶೋಧ

ಬೆಂಗಳೂರು: ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರು ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ವೈಯಾಲಿಕಾವಲ್‌ನ ಗೃಹ ಕಚೇರಿಯನ್ನು ಶೋಧನೆ ನಡೆಸಿದ್ದಾರೆ.…

2 years ago