ರಾಜ್ಯ

ಬಳ್ಳಾರಿ ಜೈಲಿನಿಂದ ವಿಮ್ಸ್‌ ಆಸ್ಪತ್ರೆಗೆ ದರ್ಶನ್‌ ಸ್ಥಳಾಂತರ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಳೆದ ಕೆಲ ದಿನಗಳಿಂದ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದು, ಸದ್ಯ ವೈದ್ಯರ ಸಲಹೆ ಮೇರೆಗೆ…

2 years ago

ನೀತಿ ಸಂಹಿತೆ ಉಲ್ಲಂಘನೆ; ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ನವೆಂಬರ್‌ 13ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿದೆ ಎಂದು…

2 years ago

ಜಾತಿಗಣತಿ ವರದಿ ವಿರೋಧಿಸಿ ವೀರಶೈವ ಲಿಂಗಾಯತ ಮಹಾಸಭಾದಿಂದ 5 ನಿರ್ಣಯಗಳು

ಬೆಂಗಳೂರು: ನಗರದಲ್ಲಿಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದ ವೀರಶೈವ ಲಿಂಗಾಯತ ಮಹಾಸಭಾ ಅಂತ್ಯವಾಗಿದೆ. ಈ ಸಭೆಯಲ್ಲಿ ಪ್ರಮುಖ ಐದು…

2 years ago

ಚನ್ನಪಟ್ಟಣ ಉಪ ಚುನಾವಣೆ: ಸಿಪಿ ಯೋಗೀಶ್ವರ್‌ಗೆ ಜೆಡಿಎಸ್‌ ಟಿಕೆಟ್‌ ನೀಡಲು ನಡ್ಡಾ ಸಂದೇಶ

ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಈ ಕುರಿತು ಮಾತನಾಡಿರುವ ಎಚ್‌ಡಿ ಕುಮಾರಸ್ವಾಮಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ…

2 years ago

ಬೆಂಗಳೂರಿನಲ್ಲಿ ಭಾರೀ ಮಳೆ; ನಾಳೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಜನನಿಬಿಡ ಪ್ರಮುಖ ಪ್ರದೇಶಗಳೂ ಸಹ ಜಲಾವೃತವಾಗಿದ್ದು, ಇಂದೂ ( ಅಕ್ಟೋಬರ್‌ 22 )…

2 years ago

ಮಳೆ ಅವಾಂತರ: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ; 16 ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು: ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಈಗಾಗಲೇ ಜಲಾವೃತಗೊಂಡು ಜನಜೀನವ ಅಸ್ತವ್ಯಸ್ತಗೊಂಡಿದೆ, ಹಲವು ಅವಘಡಗಳು ಸಂಭವಿಸಿವೆ. ಕಮ್ಮನಹಳ್ಳಿ ಬಳಿಯ ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ…

2 years ago

ಹಿಂಗಾರು ಮಳೆಯ ಅಬ್ಬರ: ತುಂಗಭದ್ರಾ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ

ಕೊಪ್ಪಳ: ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಬಿಡಲಾಗಿದೆ. ಉತ್ತರ ಕರ್ನಾಟಕದ ಎರಡು ನದಿಗಳಲ್ಲಿ…

2 years ago

545 ಪಿಎಸ್‌ಐ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: 545 ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್(ಪಿಎಸ್‌ಐ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯು ಪ್ರಕಟಗೊಂಡಿದೆ. ಗೃಹ ಇಲಾಖೆ ಸೋಮವಾರ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳಲ್ಲಿ ಸಂತಸ ಮೂಡಿಸಿದೆ. ಮೊದಲಿಗೆ…

2 years ago

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌: ಆರ್‌.ಅಶೋಕ

ಜೆಡಿಎಸ್‌ನದ್ದೇ ಕ್ಷೇತ್ರ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖವಾಗಿದೆ ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ…

2 years ago

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಸಿಎಂ ಸಿದ್ದರಾಮಯ್ಯ

ಚಳ್ಳಕೆರೆ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಳ್ಳಕೆರೆ ನಗರದಲ್ಲಿ…

2 years ago