ರಾಜ್ಯ

ಜಾಮೀನು ಅರ್ಜಿ ವಜಾ; ಪ್ರಜ್ವಲ್‌ ರೇವಣ್ಣ ಇನ್ನೂ ಜೈಲೇ ಗತಿ!

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಹಾಗೂ ನೀರಿಕ್ಷಣಾ ಅರ್ಜಿಯನ್ನು ಇಂದು(ಅ.21) ಹೈಕೋರ್ಟ್‌ನ ಏಕ ಸದಸ್ಯ ಪೀಠ ವಜಾಗೊಳಿಸಿದೆ. ಕಾಯ್ದಿರಿಸಿದ್ದ ತೀರ್ಪು…

2 years ago

ಪೊಲೀಸ್‌ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದ: ಸಿಎಂ

ಬೆಂಗಳೂರು: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ಪೊಲೀಸ್‌ ಹುತಾತ್ಮ ದಿನದಂದು, ಹುತಾತ್ಮ…

2 years ago

ಬಿಜೆಪಿ ಎಂಎಲ್‌ಸಿ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್‌ ರಾಜೀನಾಮೆ

ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ  ಕಣಕ್ಕಿಳಿಯಲು ನಿರ್ಧರಿಸಿರುವ ಸಿ.ಪಿ.ಯೋಗೇಶ್ವರ್‌ ಸೋಮವಾರ ಬಿಜೆಪಿ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು(ಅ.21) ಸುಮಾರು ನಾಲ್ಕು ಗಂಟೆಗೆ…

2 years ago

ಚನ್ನಪಟ್ಟಣ ಉಪಚುನಾವಣೆ: ಸ್ವತಂತ್ರ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್‌ ಅಖಾಡಕ್ಕೆ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ…

2 years ago

ಸಚಿವ ಭೈರತಿ ಸುರೇಶ್‌ ಹೇಳಿಕೆಗೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು

ನವದೆಹಲಿ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂಬ ಸಚಿವ ಭೈರತಿ ಸುರೇಶ್‌ ಹೇಳಿಕೆಗೆ ಕೇಂದ್ರ ಸಚಿವೆ…

2 years ago

ಡಿಕೆಶಿಗೆ ಮತ್ತೆ ಸಂಕಷ್ಟ: ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಿಬಿಐ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಆದಾಯ ಮೀರಿ ಆಸ್ತಿಗಳಿಕೆ ಮಾಡಿದ್ದಾರೆಂದು ಸಿಬಿಐನಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ರಾಜ್ಯ ಸರ್ಕಾರ ಸಿಬಿಐ ತನಿಖೆಯನ್ನು ಹಿಂಪಡೆದಿದೆ. ಇದೀಗ ರಾಜ್ಯ ಸರ್ಕಾರದ ಈ…

2 years ago

ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲು ಗಂಗರಾಜು ಸಿದ್ಧತೆ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ವತಿ…

2 years ago

ರಾಜ್ಯದಲ್ಲಿ 13 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಗಾಳಿ ಸಹಿತ ಧಾರಾಕಾರ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ತುಮಕೂರು, ಚಿಕ್ಕಬಳ್ಳಾಪುರ,…

2 years ago

ನಾನು ಚನ್ನಪಟ್ಟಣಕ್ಕೆ ಅಭ್ಯರ್ಥಿ ಆಗಬೇಕು ಎಂಬ ಒತ್ತಾಯವಿದೆ ಎಂದ ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ. ಪಕ್ಷ ನನಗೆ ಅನಿವಾರ್ಯ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಚನ್ನಪಟ್ಟಣ ಕಾರ್ಯಕರ್ತರು…

2 years ago

ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧದ 2 ಕೋಟಿ ವಂಚನೆ ಪ್ರಕರಣ ಹಿಂಪಡೆದ ಮಹಿಳೆ

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಹೋದರ ಗೋಪಾಲ್‌ ಜೋಶಿ, ಸಹೋದರಿ ವಿಜಯಲಕ್ಷ್ಮೀ ಮತ್ತು ಗೋಪಾಲ್‌ ಪುತ್ರ ಅಜಯ್‌ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು…

2 years ago