ರಾಜ್ಯ

‘ತೀರ್ಥರೂಪ ತಂದೆಯವರಿಗೆ’ ಪತ್ರ ಬರೆಯಲು ಹೊರಟವರ ಕಥೆ …

ಕಳೆದ ವರ್ಷ ಬಿಡುಗಡೆಯಾಗಿ ಒಂದಷ್ಟು ಸದ್ದು ಮಾಡಿದ ‘ಹೊಂದಿಸಿ ಬರೆಯಿರಿ’ ಚಿತ್ರದ ನಂತತರ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರ ಮುಂದಿನ ನಡೆಯೇನು? ಎಂಬ ವಿಷಯದ ಬಗ್ಗೆ ಎಲ್ಲರಿಗೂ…

2 years ago

ದೇವರ ಹಿಂದಿನ ಶಕ್ತಿಯ ಕಥೆ ಇದೆ; ಹಬ್ಬದ ದಿನ ‘ಶಿವಣ್ಣ 131’ ಚಿತ್ರಕ್ಕೆ ಚಾಲನೆ

‘ಶಿವಣ್ಣ 131’ ಚಿತ್ರವು ವರಮಹಾಲಕ್ಷ್ಮೀ ಹಬ್ಬದಂದು ಪ್ರಾರಂಭವಾಗಲಿದೆ ಎಂದು ಚಿತ್ರದ ನಿರ್ಮಾಪಕ ಸುಧೀರ್‍ ಮೊದಲೇ ಹೇಳಿದ್ದರು. ಅದರಂತೆ ಶುಕ್ರವಾರ ಹಬ್ಬದ ಪ್ರಯುಕ್ತ ಚಿತ್ರ ಅಧಿಕೃತವಾಗಿ ಪ್ರಾರಂಭವಾಗಿದ್ದು, ಚಿತ್ರೀಕರಣ…

2 years ago

ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ನಿಖಿಲ್‌ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ…

2 years ago

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ: ವಿ.ಸಿ.ಎನ್.ವೈದ್ಯರ ಕ್ಷೇಮಾಭಿವೃದ್ದಿ ಸಂಘ ಖಂಡನೆ

ಬೆಂಗಳೂರು: ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಗೈದು, ಹತ್ಯೆ ಮಾಡಿದವರಿಗೆ ಉಗ್ರ ಶಿಕ್ಷೆಯಾಗಬೇಕು ಮತ್ತು ಆಸ್ಪತ್ರೆ ಮೇಲೆ ದಾಂಧಲೆ ಮಾಡಿದವರನ್ನು ಸಹ ತಕ್ಷಣವೇ ಬಂಧಿಸಿ ಕಾನೂನು ಕ್ರಮ…

2 years ago

ನೈತಿಕತೆ ಬಗ್ಗೆ ಮಾತನಾಡುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಜನಾರ್ಧನ ರೆಡ್ಡಿ

ಬೆಂಗಳೂರು: ನೈತಿಕತೆ ಇದ್ದರೆ ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಶಾಸಕ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ…

2 years ago

ರಾಜ್ಯ ಸರ್ಕಾರ ಅಸ್ಥಿರಗೊಳಿಸಿ, ನಾವು ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ…

2 years ago

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿ ಕಾನೂನು ಕ್ರಮ ಎದುರಿಸಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ರಕ್ಷಿಸಲು ಸಚಿವರೆಲ್ಲಾ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ…

2 years ago

ಸಿಎಂ ಸಿದ್ದರಾಮಯ್ಯರ ಪರ ನಾವಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾವೆಲ್ಲಾ ಸಿಎಂ ಸಿದ್ದರಾಮಯ್ಯ ಪರ ಇದ್ದು, ಕಾನೂನು ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ…

2 years ago

ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು  (…

2 years ago

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ರಾಜ್ಯಪಾಲರು ಕೆಲಸ ಮಾಡಿದ್ದಾರೆ: ಎಚ್‌ಸಿಎಂ

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್‌ ಹೊರಡಿಸಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ.…

2 years ago