ರಾಜ್ಯ

’ಗೃಹಲಕ್ಷ್ಮೀ’ ದುಡ್ಡಲ್ಲಿ ಮಗನಿಗೆ ಬೈಕ್ ಕೊಡಿಸಿದ ತಾಯಿ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ 'ಗೃಹಲಕ್ಷ್ಮೀ’ ಯೋಜನೆಯ ಹಣವನ್ನು ಕೂಡಿಟ್ಟು, ಬೆಳಗಾವಿ ಜಿಲ್ಲೆಯಲ್ಲಿ ತಾಯಿಯೊಬ್ಬಳು ತನ್ನ ಮಗನಿಗೆ ಬೈಕ್ ಕೊಡಿಸುವ ಮೂಲಕ ದಸರಾ ಹಬ್ಬವನ್ನು ಸಂಭ್ರಮದಿಂದ…

2 years ago

ಸರ್ಕಾರದ ದಸರಾ ಜಾಹೀರಾತಿಗೆ ಬಿಜೆಪಿ ಟಾಂಗ್

ಬೆಂಗಳೂರು: ಕಾಂಗ್ರೆಸ್‌ ಜಾಹೀರಾತು ನೀಡುವುದರಿಂದ ಮಾಡಿರುವ ಭ್ರಷ್ಟಾಚಾರಗಳು ಮತ್ತು ಪಾಪಕರ್ಮ ಪರಿಹಾರವಾಗುವುದಿಲ್ಲ ಎಂದು ಬಿಜೆಪಿಗೆ ಟಾಂಗ್‌ ನೀಡಿದೆ. ಬಿಜೆಪಿ ತಮ್ಮ ಎಕ್ಸ್‌ ಖಾತೆಯಲ್ಲಿ ನವರಾತ್ರಿ ಎಂಬುದಕ್ಕೆ ಹಿಂದೂ…

2 years ago

ರಾಜ್ಯದಲ್ಲಿ ಮತ್ತೊಂದು ಜಾಹೀರಾತು ಯುದ್ಧ

ಬೆಂಗಳೂರು: ದುಷ್ಟ ಶಕ್ತಿ ಎದುರು ಸತ್ಯದ ಜಯ. ಸರ್ಕಾರವನ್ನು ಅಸ್ಥಿರಗೊಳಿಸಲು ಮೋಸ ಮತ್ತು ವಾಮಮಾರ್ಗದಿಂದ ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ನಿಗ್ರಹಿಸಲಿ ಎಂದು ಎಲ್ಲಾ ಪತ್ರಿಕೆಗಳಲ್ಲಿ ಇಂದು…

2 years ago

ಕರ್ನಾಟಕದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ…

2 years ago

ಅತ್ಯಾಚಾರ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ತನಿಖೆ ಸಿಐಡಿಗೆ ವರ್ಗಾವಣೆ

ಬೆಂಗಳೂರು: ಅತ್ಯಾಚಾರ ಪ್ರಕರಣ ಆರೋಪದ ಹಿನ್ನೆಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ. ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ…

2 years ago

ಕನ್ನಡ ರಾಜೋತ್ಸವ ದಿನದಂದು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನವೆಂಬರ್‌.1 ರಂದು 50ನೇ ಕನ್ನಡ ವರ್ಷದ ಕನ್ನಡ ರಾಜೋತ್ಸವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸುವುದರಿಂದ ಎಲ್ಲಾ ಶಾಲೆ, ಕಾಲೇಜು, ಕಾರ್ಖಾನೆ ಹಾಗೂ ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ…

2 years ago

ತೆರಿಗೆ ಪಾಲು ಹಂಚಿಕೆ: ಬಿಜೆಪಿ ಮಿತ್ರ ಪಕ್ಷಗಳಿಗೆ ಸಿಂಹಪಾಲು

ಬೆಂಗಳೂರು: ಕೇಂದ್ರ ಸರ್ಕಾರವು 28 ರಾಜ್ಯಗಳಿಗೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ಸುಮಾರು 1,78,173 ರೂ ಕೋಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದು, ಬಿಜೆಪಿಯು ತನ್ನ ಮಿತ್ರಪಕ್ಷಗಳಿಗೆ ಸಿಂಹಪಾಲು…

2 years ago

ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೂ ʻಆಟ ಆಧಾರಿತ ಗಣಿತ ಪಠ್ಯಕ್ರಮʼ

ಕಲಿಕೆ ಹಾಗೂ ಬೋಧನೆಯ ಗುಣಮಟ್ಟ ಸುಧಾರಿಸಲು ಕ್ರಮ... ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ʻಆಟ ಆಧಾರಿತ ಗಣಿತ ಪಠ್ಯಕ್ರಮʼವನ್ನು ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೂ ಪರಿಚಯಿಸಲು ಶಾಲಾ…

2 years ago

ಕಾಂಗ್ರೆಸ್ ಒಂದೂವರೆ ವರ್ಷದಿಂದ ಎಸ್ ಐಟಿ ಭಜನೆ:‌ ಎಚ್‌ಡಿಕೆ ಲೇವಡಿ

ರಾಮನಗರ: ಕೋವಿಡ್ ಖರೀದಿ ಹಗರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿರುವ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಈ…

2 years ago

ಚನ್ನಪಟ್ಟಣ ಉಪಚುನಾವಣೆ: ಬಿಜೆಪಿಗೆ ಕ್ಷೇತ್ರಬಿಟ್ಟು ಕೊಡುವ ಒಪ್ಪಂದವಾಗಿಲ್ಲ; ಎಚ್‌ಡಿಕೆ

ರಾಮನಗರ/ಚನ್ನಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ…

2 years ago