ರಾಜ್ಯ

ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ಇಂದು…

2 years ago

ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್‌ ಮಾಡಿ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ; ಸಂತ್ರಸ್ಥೆ ಗಂಭೀರ ಆರೋಪ

ಬೆಂಗಳೂರು: ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಿ ಮಂತ್ರಿಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಅತ್ಯಾಚಾರ ದೂರು ನೀಡಿರುವ ಸಂತ್ರಸ್ಥೆ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು…

2 years ago

ಅತ್ಯಾಚಾರ ಆರೋಪ: ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ದೂರು ದಾಖಲು

ಬೆಂಗಳೂರು: ಸಂತ್ರಸ್ಥ ಮಹಿಳೆ ದೂರಿನ ಆಧಾರದ ಮೇಲೆ ಧಾರವಾಡದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ(ಅಕ್ಟೋಬರ್‌ 8) ಎಫ್‌ಐಆರ್‌ ದಾಖಲಿಸಲಾಗಿದೆ.…

2 years ago

ಜಾತಿ ಜನಗಣತಿ ಜಾಟಾಪಟಿ: ಆರ್.ಅಶೋಕ್‌ ಪ್ರಶ್ನೆಗಳಿಗೆ ಖಡಕ್‌ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ ಜನಗಣತಿ ಜಾರಿ ಬಗ್ಗೆ ಅ.18ರಂದು ನಡೆಯುವ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ನಿನ್ನೆ( ಅ.7) ಹೇಳಿದ್ದರು. ಈ ವಿಚಾರವಾಗಿ ವಿಪಕ್ಷ…

2 years ago

ನಟ ದರ್ಶನ್‌ ಜಾಮೀನು ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌  ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆದಿದ್ದು, ದರ್ಶನ್‌ ಪರ ವಕೀಲರು ಬಲವಾದ ವಾದ ಮಂಡಿಸಿ…

2 years ago

ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಸೋಲು: ಜನಾದೇಶದ ತೀರ್ಪು ಒಪ್ಪುತ್ತೇವೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ರಾಯಚೂರು: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲುವ ವಿಶ್ವಾಸವಿತ್ತು. ಆದರೆ, ಅಲ್ಲಿ ಸೋತು, ಜಮ್ಮು ಮತ್ತು ಕಾಶ್ಮೀರದಲ್ಲಿ ಗೆದಿದ್ದೆ. ಹೀಗಾಗಿ ಪ್ರಜಾಪ್ರಭುತ್ವದ ಜನಾದೇಶದ ತೀರ್ಪುನ್ನು ಒಪ್ಪುತ್ತೇವೆ ಎಂದ…

2 years ago

ಸಿಎಂ ಬೆಂಗಾವಲು ವಾಹನ ಎದುರು ಚಾಲನೆ: ಶಾಸಕ ಜನಾರ್ಧನ ರೆಡ್ಡಿಯ 3 ಕಾರು ಪೊಲೀಸ್‌ ವಶಕ್ಕೆ

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಗೆ ಎದುರು ಹೋಗಿ ಟ್ರಾಫಿಕ್‌ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ  ಪೊಲೀಸರು ಶಾಸಕ ಜನಾರ್ಧನ ರೆಡ್ಡಿಯ ಕಾರನ್ನ ವಶಕ್ಕೆ ಪಡೆದಿದ್ದಾರೆ.…

2 years ago

ಜಾತಿ ಜನಗಣತಿಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಬಾರದು: ವಿಪಕ್ಷ ನಾಯಕ ಆರ್‌.ಅಶೋಕ್‌

ಬೆಂಗಳೂರು: ಜಾತಿ ಗಣತಿಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾತಿ ಜನಗಣತಿಯನ್ನು ಜಾರಿಗೆ ತರುವ ಬಗ್ಗೆ ಚಿಂತಿಸುತ್ತಿದ್ದು,…

2 years ago

ಕಾಂಗ್ರೆಸ್‌ನಿಂದ ಹಳೆ ಕೇಸ್‌ ರೀ ಓಪನ್‌ ಮಾಡಲು ಮಾಸ್ಟರ್‌ ಪ್ಲಾನ್‌

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಪ್ರಾರಂಭವಾಗಿರುವ ಬೆನ್ನಲ್ಲೇ ರಾಜ್ಯ ರಾಜಕೀಯದ ವಾತಾವರಣವೂ ಸಹ ಸಂಘರ್ಷದ ಹಾದಿ ತುಳಿದಿದೆ. ಸಿಎಂ ಸಿದ್ದರಾಮಯ್ಯ…

2 years ago

ಹಾಸ್ಯ ನಟ ಹುಲಿ ಕಾರ್ತಿಕ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಹಾಸ್ಯನಟ ಹುಲಿ ಕಾರ್ತಿಕ್‌ ಅವರ ವಿರುದ್ಧ ಜಾತಿ ನಿಂದಿಸಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಖಾಸಗಿ…

2 years ago