ರಾಜ್ಯ

ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ನಮ್ಮ ಪಕ್ಷದವರು ಭೇಟಿಯಾದ ತಕ್ಷಣ ಸಿಎಂ ಹುದ್ದೆಗಾಗಿ ಭೇಟಿಯಾಗಿದ್ದಾರೆಂದು…

2 years ago

ವೈಯಾಲಿಕಾವಲ್‌ನ ದೇವಸ್ಥಾನಕ್ಕೆ ಪೂರೈಕೆಯಾಗುತ್ತಿದ್ದ ತಿರುಪತಿ ಲಡ್ಡು ಅ.12ರವರೆಗೆ ಸ್ಥಗಿತ

ಬೆಂಗಳೂರು: ಬೆಂಗಳೂರು ನಗರದ ವೈಯಾಲಿಕಾವಲ್‌ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಪೂರೈಕೆಯಾಗುತ್ತಿದ್ದ ಲಡ್ಡು ಪ್ರಸಾದವನ್ನು ಆಂಧ್ರದ ತಿರುಪತಿ ತಿರುಮಲ ದೇವಾಲಯಂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಟಿಟಿಡಿ ಆಡಳಿತ ಮಂಡಳಿ…

2 years ago

ಫಲ್ಗುಣಿ ನದಿಯಲ್ಲಿ ಮೊಯಿದ್ದೀನ್‌ ಬಾವ ಸಹೋದರನ ಶವ ಪತ್ತೆ

ಮಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಮೊಯಿದ್ದೀನ್‌ ಬಾವ ಅವರ ಸಹೋದರ ಮುಮ್ತಾಜ್‌ ಅಲಿ ಅವರ ಶವ ಪತ್ತೆಯಾಗಿದೆ. ಕೂಳೂರಿನ ಸೇತುವೆ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ…

2 years ago

ಜಿ.ಟಿ.ದೇವೇಗೌಡ ಅವರ ಹೇಳಿಕೆ ಜೆಡಿಎಸ್‌ ಪಕ್ಷದ ಆಂತರಿಕ ವಿಚಾರ: ಬಿ.ವೈ.ವಿಜಯೇಂದ್ರ

ಹುಬ್ಬಳ್ಳಿ: ದಸರಾ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ನೀಡಿರುವ ಹೇಳಿಕೆ ಜೆಡಿಎಸ್‌ ಪಕ್ಷದ ಆಂತರಿಕ ವಿಚಾರವಾಗಿದೆ, ಅದನ್ನು…

2 years ago

ಫಲ್ಗುಣಿ ನದಿಯಲ್ಲಿ ಶೋಧ: ಇನ್ನೂ ಸಿಗದ ಮುಮ್ತಾಜ್‌ ಅಲಿ ಸುಳಿವು

ಮಂಗಳೂರು: ಮುಸ್ಲಿಂ ಮುಖಂಡ, ಮಂಗಳೂರು ಉತ್ತರ ಭಾಗದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ಭಾನುವಾರ ಮುಂಜಾನೆ ನಾಪತ್ತೆಯಾಗಿದ್ದಾರೆ. ಅವರ ಬಿಎಂಡ್ಲ್ಯೂ…

2 years ago

ರಾಮಲೀಲಾ ನಾಟಕ: ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು

ನವದೆಹಲಿ: ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೆಹಲಿಯ ಶಹಾದಾರ ಪ್ರದೇಶದ ವಿಶ್ವಕರ್ಮ ನಗರದ ರಾಮಲೀಲಾ ಮೈದಾನದಲ್ಲಿ ನಡೆದಿದೆ. ವೃತ್ತಿಯಲ್ಲಿ ಪ್ರಾಪರ್ಟಿ…

2 years ago

ಕಾಂಗ್ರೆಸ್‌ ಹಿರಿಯ ನಾಯಕ ಹರಿಪ್ರಾಸಾದ್‌ ಸ್ಫೋಟಕ ಹೇಳಿಕೆ!

ಬೆಂಗಳೂರು: ಜಾತಿ ಜನಗಣತಿ ವರದಿ ಜಾರಿ ಬಗ್ಗೆ ಪರ ವಿರೋಧಗಳು ಆಗಿಂದಲೂ ಮುನ್ನಲೆಗೆ ಬರುತ್ತಲೇ ಇವೆ. ಜಾತಿ ಜನಗಣತಿ ಮಾಡಿಸಿರುವ ರಾಜ್ಯ ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲೂ ಪರ…

2 years ago

ಸಿದ್ದರಾಮಯ್ಯಗೆ ಕನ್ನಡರಾಮಯ್ಯ ಎಂದು ಹೆಸರಿಡಬೇಕು: ಸಚಿವ ಶಿವರಾಜ ತಂಗಡಗಿ

ರಾಯಚೂರು: ಸಿಎಂ ಸಿದ್ದರಾಮಯ್ಯರಿಗೆ ಕನ್ನಡರಾಮಯ್ಯ ಎಂದು ಹೆಸರಿಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಅವರು,…

2 years ago

ಸಂವಿಧಾನ ಹಾಗೂ ಕಾನೂನು ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅರಿವಿಲ್ಲ: ಸಿ.ಟಿ.ರವಿ ಟೀಕೆ

ಚಿಕ್ಕಮಗಳೂರು: ಪದೇ ಪದೇ ರಾಜೀನಾಮೆ ನೀಡಲ್ಲ ಎಂದು ಹೇಳಿಕೆ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್‌ಗೂ…

2 years ago

ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಅವಮಾನಕರ ಪದ ಬಳಸಿ ಜೆಡಿಎಸ್‌ ಟ್ವೀಟ್‌

ಬೆಂಗಳೂರು: ಸರ್ಕಾರದ ಬ್ರಾಂಡ್‌ ಬೆಂಗಳೂರು, ಸೋಲಾರ್‌ ಪಾರ್ಕ್‌ ಯೋಜನೆಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ದ ಜೆಡಿಎಸ್‌ ಟ್ವೀಟ್‌ ಮಾಡಿ ಕಿಡಿಕಾರಿದೆ. ಈ ಯೋಜನೆಗಳಿಗೆ ಸಂಬಂಧಿಸಿದಂತೆ ತೆರೆ ಹಿಂದೆ…

2 years ago