ರಾಜ್ಯ

ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಹಣ

ಮೈಸೂರು: ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣಕ್ಕಾಗಿ ಎದುರು ನೋಡುತ್ತಿರುವ ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ…

2 years ago

ಮೃತ ಪಿಎಸ್‌ಐ ಪರಶುರಾಮ್‌ ಕುಟುಂಬಕ್ಕೆ 50 ಲಕ್ಷ ಪರಿಹಾರ: ಸಚಿವ ಪರಮೇಶ್ವರ್‌

ಕೊಪ್ಪಳ: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯಾದಗಿರಿ ಪಿಎಸ್‌ಐ ಪರಶುರಾಮ್‌ ಅವರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ…

2 years ago

ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ

ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಆ.7) ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ…

2 years ago

ವಯನಾಡು ಭೂಕುಸಿತ ದುರಂತ: ಮೃತದೇಹಗಳನ್ನು ನೋಡಿ ನೋಡಿ ಕಂಗಾಲಾದ ಜೆಸಿಬಿ ಚಾಲಕರು

ವಯನಾಡು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಹಲವರು ಸಾವನ್ನಪ್ಪಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಜೆಸಿಬಿ ಚಾಲಕರು ಹೆಣಗಳನ್ನು ನೋಡಿ ನೋಡಿ ಕಂಗಾಲಾಗಿದ್ದಾರೆ. ಈ…

2 years ago

ಕಾರವಾರದಲ್ಲಿ ಕಾಳಿ ನದಿಗೆ ಕಟ್ಟಲಾಗಿದ್ದ ಸೇತುವೆ ಕುಸಿತ: ಲಾರಿ ಪಲ್ಟಿ

ಕಾರವಾರ: ಕಾರವಾರದ ಮೂಲಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಬಿದ್ದಿದ್ದು, ಲಾರಿಯೊಂದು ನದಿಗೆ ಬಿದ್ದಿದೆ. ಕಾರವಾಡ ಗೋವಾ ಸಂಪರ್ಕ ಮಾಡುವ…

2 years ago

ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹೂ-ಹಣ್ಣುಗಳ ಬೆಲೆಯಲ್ಲಿ ಏರಿಕೆ

ಬೆಂಗಳೂರು: ಶ್ರಾವಣ ಮಾಸ ಪ್ರಾರಂಭವಾಗುತ್ತಿದ್ದಂತೆ ಜನತೆಗೆ ಶಾಕ್‌ ಎದುರಾಗಿದ್ದು, ಹೂವು-ಹಣ್ಣುಗಳ ಬೆಲೆಯಲ್ಲಿ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ತರಕಾರಿ ಬೆಲೆ ಕೇಳಿದರೆ…

2 years ago

ರಾಜ್ಯದಲ್ಲಿ ಆಗಸ್ಟ್.12ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಮುಂದುವರಿಯಲಿದ್ದು, ರಾಜ್ಯದಲ್ಲಿ ಆಗಸ್ಟ್.‌12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ…

2 years ago

ಅಧಿಕಾರ ದಾಹದಿಂದ ಪಾದಯಾತ್ರೆ ಹಮ್ಮಿಕೊಂಡಿಲ್ಲ: ವಿಜಯೇಂದ್ರ

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಾವು ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ…

2 years ago

ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ವಾಲ್ಮೀಕಿ ಹಗರಣ ಖಂಡಿಸಿ ಬಳ್ಳಾರಿ ಪಾದಯಾತ್ರೆ

ಬೆಂಗಳೂರು: ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಬಿಜೆಪಿ ಮತ್ತೊಂದು ಪಾದಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಮಹರ್ಷಿ ವಾಲ್ಮೀಕಿ ಎಸ್‌ಟಿ…

2 years ago

ಮೈಸೂರು ಮುಡಾ ಹಗರಣ: ಆಗಸ್ಟ್.‌12ರ ಬಳಿಕ ರಾಜ್ಯಪಾಲರ ನಿರ್ಧಾರ ಪ್ರಕಟ

ಬೆಂಗಳೂರು: ಮೈಸೂರು ಮುಡಾದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ. ನಿನ್ನೆ ತಾನೇ ದೆಹಲಿಯಿಂದ ಬೆಂಗಳೂರಿಗೆ…

2 years ago