ಬೆಂಗಳೂರು: ಜಾತಿ ನಿಂದನೆ ಮತ್ತು ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧಿಸಿದ್ದಾರೆ. ಆರ್.ಆರ್.ನಗರ ಬಿಜೆಪಿ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು…
ಕಾಂಗ್ರೆಸ್ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು.…
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಬೇಡವೇ? ಬೆಂಗಳೂರು: ಕಾಂಗ್ರೆಸ್ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ…
ಬೆಂಗಳೂರು: ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಕನ್ನಡ ಚರಿತ್ರೆಯನ್ನು ಇವತ್ತಿನ ಕನ್ನಡ ಯುವ ಸಮೂಹಕ್ಕೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ…
ಬೆಂಗಳೂರು: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತರನ್ನು ಸದೃಢಗೊಳಿಸುವ ಪ್ರಯತ್ನದಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳು, ವಿಜ್ಞಾನಿಗಳ ಪಾತ್ರವು, ಮಹತ್ತರವಾದದ್ದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.…
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಕೆಲಸ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ಅತ್ಯಾಚಾರ ಆರೋಪ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿಯ ವಾದ…
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಪಶ್ಚಾತ್ತಾಪದ ಮಾತುಗಳನ್ನಾಡಿದ್ದು, ಹೊರಗೆ ಬಂದ ಮೇಲೆ ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಮಾಡುವುದಾಗಿ ಹೇಳಿದ್ದಾರೆ. ರೇಣುಕಾಸ್ವಾಮಿ…