ರಾಜ್ಯ

ಕಳಸಾ-ಬಂಡೂರಿ ಯೋಜನೆಗೆ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳಸಾ-ಬಂಡೂರಿ ಯೋಜನೆಗೆ ಶೀಘ್ರದಲ್ಲೇ ಅನುಮತಿ ನೀಡುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ-ಬಂಡೂರಿ…

2 years ago

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಅವರು, ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ…

2 years ago

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದೆ. ಈ ಸಂಬಂಧ ರಾಮನಗರ ಜಿಲ್ಲೆಯ…

2 years ago

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ…

2 years ago

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ನರೇಂದ್ರ ಮೋದಿಯವರ ಭಯದಿಂದಾಗಿ…

2 years ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ ಕಳೆದಿದೆ. ಸಿನಿ ಜಗತ್ತಿನಲ್ಲಿ ನಮ್ಮ ನೂರು…

2 years ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ ಇನ್ನಷ್ಟು ವೈಜ್ಞಾನಿಕ ಹಾಗೂ ತಾಂತ್ರಿಕ ನೆರವು…

2 years ago

ಮೋದಿ ಐದು ವರ್ಷ ಪೂರೈಸೊದು ಡೌಟು; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನರೇಂದ್ರ ಮೋದಿ ಈ ಬಾರಿ ಪ್ರಧಾನಿಯಾಗಿ ಐದು ವರ್ಷ ಪೂರೈಸೊದು ಡೌಟು ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು. ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ…

2 years ago

ಡ್ರಗ್ಸ್‌ ದಂಧೆ ವಿರುದ್ಧ ಟಾಸ್ಕ್‌ ಫೋರ್ಸ್‌ ರಚನೆ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಡ್ರಗ್ಸ್‌ ದಂಧೆ ಬೇರುಗಳನ್ನು ಕತ್ತರಿಸಲು ತೀರ್ಮಾನಿಸಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್‌ ಫೋರ್ಸ್‌ ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 years ago

ಮೈಸೂರು ದಸರಾ ಅದ್ದೂರಿ ಹಗರಣಕ್ಕೆ ವೇದಿಕೆಯಾಗದಿರಲಿ: ಆರ್‌.ಅಶೋಕ್‌

ಬೆಂಗಳೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಈ ವರ್ಷ ಕಾಂಗ್ರೆಸ್‌ ಸರ್ಕಾರ ಅದ್ದೂರಿಯಾಗಿ ಆಚರಿಸಬೇಕು ಎಂಬ ನಿರ್ಧಾರ ಸಂಪೂರ್ಣ ಸ್ವಾಗತಾರ್ಹವಾಗಿದೆ. ಆದರೆ ಮೈಸೂರಿನಲ್ಲಿ ದಸರಾ…

2 years ago