ರಾಜ್ಯ

ಮೈಸೂರು ಮುಡಾ ಕೋಲಾಹಲ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್‌ ಅಹೋರಾತ್ರಿ ಧರಣಿ

ಬೆಂಗಳೂರು:  ಮೈಸೂರು ಮುಡಾ ಪ್ರಕರಣ ಸಂಬಂಧ ಕೋಲಾಹಲ ಎದ್ದಿದ್ದು, ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ…

2 years ago

ರಾಜ್ಯದಲ್ಲಿ ನಿಲ್ಲದ ಡೆಂಗ್ಯೂ ಆರ್ಭಟ: ಆರೋಗ್ಯ ಇಲಾಖೆ ಜನಜಾಗೃತಿ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದೆ. ಶಾಲಾ ಮಕ್ಕಳನ್ನೇ ಡೆಂಗ್ಯೂ ಬೆಂಬಿಡದೇ ಕಾಡುತ್ತಿದ್ದು, ಶಾಲೆಗಳಲ್ಲೇ ಆರೋಗ್ಯ ಇಲಾಖೆ…

2 years ago

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಕೊಂಚ…

2 years ago

ನೀತಿಯೇ ಇಲ್ಲ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿ.ಕೆ ಶಿವಕುಮಾರ್‌ ಪ್ರಶ್ನೆ

ಬೆಂಗಳೂರು: ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ಕೇಂದ್ರದ…

2 years ago

ಮೂಡಾ ಹಗರಣ| ಬಿಜೆಪಿಯಿಂದ ಅಹೋರಾತ್ರಿ ಧರಣಿ: ಸದನದಲ್ಲಿ ಹನುಮಾನ್‌ ಚಾಲೀಸ ಪಠಣ, ಶಾಸಕರಿಂದ ರಾಮ ಭಜನೆ

ಬೆಂಗಳೂರು: ಮೂಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಮೂಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ…

2 years ago

ರಾಜ್ಯದಲ್ಲಿ ಆಹಾರ ಪಾರ್ಕ್‌ಗಳ ಸ್ಥಾಪನೆಗೆ ಗರಿಷ್ಠ ಉತ್ತೇಜನ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ಗರಿಷ್ಠ ನೆರವು ಒದಗಿಸಲಾಗುತ್ತಿದೆ. ಈ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಹತ್ತಿರದಲ್ಲಿರುವ ಶಿವಮೊಗ್ಗ ಜಿಲ್ಲೆಯ…

2 years ago

ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡಲ್ಲ: ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ

ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ…

2 years ago

ಜುಲೈ.29ಕ್ಕೆ ಕೆಆರ್‌ಎಸ್‌ಗೆ ಬಾಗಿನ ಸಲ್ಲಿಸಲಿರುವ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ.29ಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಸಲ್ಲಿಸಲಿದ್ದಾರೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ…

2 years ago

ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಿದ ಶೃಂಗೇರಿ ಶಾರದಾ ಪೀಠ

ಚಿಕ್ಕಮಗಳೂರು: ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಶೃಂಗೇರಿ ಶಾರದಾ ಪೀಠದಿಂದ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ಶೃಂಗೇರಿ ಶಾರದಾ ದೇವಿ ದರ್ಶನಕ್ಕೆ ಹೋಗುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಿದೆ. ಆಗಸ್ಟ್‌.15ರಿಂದ…

2 years ago

ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾದ ಹಿನ್ನೆಲೆ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು: ಈ ವರ್ಷ ವಿಪರೀತ ಮಳೆ ಸುರಿಯುತ್ತಿರುವ ಪರಿಣಾಮ ತರಕಾರಿ ಹಾಗೂ ಹೂವುಗಳ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ತರಕಾರಿಗಳನ್ನು ಕೊಳ್ಳಲೇ ಬೇಕಾದ ಅನಿವಾರ್ಯತೆ ಇರುವುದರಿಂದ…

2 years ago