ರಾಜ್ಯ

ಬಿಜೆಪಿ – ಜೆಡಿಎಸ್ ಪ್ರತಿಭಟನೆಯ ನಡುವೆ ಮೂರು ವಿಧೇಯಕಗಳ ಮಂಡನೆ

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಅಧಿವೇಶನದಲ್ಲಿ ಇಂದು ವಿಪಕ್ಷಗಳ ಪ್ರತಿಭಟನೆಯ ನಡುವೆ ಮೂರು ವಿಧೇಯಕಗಳನ್ನ ಮಂಡನೆ ಮಾಡಲಾಯಿತು. ಅಧಿವೇಶನ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ ಜೆಡಿಎಸ್‌ ನಾಯಕರು ಸದನದ…

2 years ago

ದರ್ಶನ್ ನೋಡಲು ಜೈಲಿಗೆ ಬಂದ ನಿರ್ದೇಶಕ ತರುಣ್ ಮತ್ತು ಶಾಸಕ ದರ್ಶನ್ ಪುಟ್ಟಣ್ಣಯ್ಯ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ನನ್ನ ನೋಡಲು ಇಂದು ಕಾಟೇರ ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌ ಹಾಗೂ ಶಾಸಕ ದರ್ಶನ್‌…

2 years ago

ಅಧಿವೇಶನದ ವೇಳೆ ಶಾಸಕರ ವಿಶ್ರಾಂತಿಗೆ ಪ್ರತ್ಯೇಕ ಆಸನ ವ್ಯವಸ್ಥೆ

ಬೆಂಗಳೂರು : ಅಧಿವೇಶನದ ವೇಳೆ ಮಧ್ಯಾಹ್ನದ ಕಿರು ನಿದ್ರೆಗಾಗಿ ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಅಧಿವೇಶನದ ನಡೆದ ಸಮಯದಲ್ಲಿ ಮಧ್ಯಾಹ್ನ ಊಟದ ನಂತರ ಶಾಸಕರ ಹಾಜರಾತಿ…

2 years ago

ನಾಲ್ಕನೇ ದಿನಕ್ಕೆ ಕಾಲಿಟ್ಟ ಅಧಿವೇಶನ ; ಸದನದ ಬಾವಿಗಿಳಿದು ಬಿಜೆಪಿ-ಜೆಡಿಎಸ್ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ವಿಧಾನ ಮಂಡಲ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಹ ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಸದನದ ಬಾವಿಗಿಳಿದು…

2 years ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ರಾಜ್ಯದ ೩೦ ಕಡೆ ಅಧಿಕಾರಿಗಳಿಂದ ದಾಳಿ

ಬೆಂಗಳೂರು : ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ಕೊಟ್ಟಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ೩೦ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಲೋಕಾಯುಕ್ತ ಎಸ್ಪಿಗಳ…

2 years ago

ನಂಜನಗೂಡಿನಲ್ಲಿ ಪ್ರವಾಹದ ಭೀತಿ: ನದಿ ಪಾತ್ರ ಹಾಗೂ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ ಕೆ.ಎಂ ಗಾಯತ್ರಿ

ನಂಜನಗೂಡು: ಕಬಿನಿ ಜಲಾಶಯದಲ್ಲಿ ಹೊರಹರಿವು ಹೆಚ್ಚಳದಿಂದ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುತ್ತಿರುವ ಹಿನ್ನೆಲೆ ಇಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು…

2 years ago

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: 6 ರಿಂದ 14 ವರ್ಷದ ಮಕ್ಕಳು 8 ವರ್ಷದ ಶಿಕ್ಷಣ ಪಡೆಯುವುದು ಕಡ್ಡಾಯ. ಹೀಗಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ರಾಜ್ಯ ಸರ್ಕಾರ ಕಠಿಣ ಕ್ರಮ…

2 years ago

ಮತ್ತೆ ಕ್ಷಮೆಯಾಚಿಸಿ ಜಿಟಿ ಮಾಲ್‌ ಬಂದ್‌ ಮಾಡಿದ ಮಾಲೀಕ

ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿ ಸೂಚನೆ ಮೇರೆಗೆ ಜಿ.ಟಿ ಮಾಲ್‌ ಮಾಲೀಕರು ಸ್ವಯಂಪ್ರೇರಿತವಾಗಿ ಮಾಲನ್ನು ಬಂದ್‌ ಮಾಡಿದ್ದಾರೆ. ಪಂಚೆ ಧರಿಸಿದ್ದಾರೆ ಎನ್ನುವ…

2 years ago

ರಾಜ್ಯದಲ್ಲಿರುವುದು ಸಿದ್ದರಾಮಯ್ಯ ಸರ್ಕಾರವೇ ಹೊರತು ತುಘಲಕ್‌ ಆಡಳಿತವಲ್ಲ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಮೊಹಮ್ಮದ್‌ ಬಿನ್‌ ತುಘಲಕ್‌ ಆಡಳಿತಲ್ಲಿ ಇರುವುದೊಂದೇ ಸಿದ್ದರಾಮಯ್ಯ ಆಡಳಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್‌ ಕೊಟ್ಟರು. ಕನ್ನಡಿಗೆ ಮೀಸಲಾತಿ ವಿಚಾರವಾಗಿ ಸಿಎಂ…

2 years ago

ಚನ್ನಪಟ್ಟಣ ಉಪಚುನಾವಣೆ ಟಿಕೆಟ್‌ಗಾಗಿ ತೀವ್ರ ಪೈಪೋಟಿ

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರುತ್ತಿದ್ದು, ಕ್ಷೇತ್ರದ ಟಿಕೆಟ್‌ ಪಡೆಯಲು ಬಿಜೆಪಿ-ಜೆಡಿಎಸ್‌ ಮುಖಂಡರು ಪೈಪೋಟಿ ನಡೆಸುತ್ತಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಕಗ್ಗಂಟು ಮುಂದುವರಿದಿದ್ದು, ತಮ್ಮ ಪಕ್ಷಕ್ಕೆ ಟಿಕೆಟ್‌…

2 years ago