ರಾಜ್ಯ

ಭರ್ತಿಯತ್ತ ತಮಿಳುನಾಡಿನ ಮೆಟ್ಟೂರು ಜಲಾಶಯ

ಚೆನ್ನೈ: ಕರ್ನಾಟಕದ ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಸ್ಟ್ಯಾನ್ಲಿ ಜಲಾಶಯ ಭರ್ತಿಯತ್ತ ಸಾಗಿದೆ. ಜಲಾಶಯದ ಒಳಹರಿವು 70 ಸಾವಿರ…

2 years ago

ಸೈನಿಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅಪಮಾನ ಮಾಡಿದ್ದಾರೆ ; ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು :  ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ವಾಕ್ಸಮರ ಮುಂದುವರೆದಿದ್ದು, ಇಂದು ಸಹ ಡಿಕೆಶಿ ವಿರುದ್ಧ ಎಚ್‌ ಡಿಕೆ ವಾಗ್ದಾಳಿ…

2 years ago

ವಾಲ್ಮೀಕಿ ಹಗರಣ ; ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಇಂದು ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು…

2 years ago

ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳ ಸಿದ್ಧತೆ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ೨೪ ಗಂಟೆ ಅವಧಿಯಲ್ಲಿ ೪೮೬ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದೆ. ಅಲ್ಲದೆ ಕ್ಯಾನ್ಸರ್‌, ಹೃದಯ ಸಮಸ್ಯೆ,…

2 years ago

ಕನ್ನಡಿಗರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚಿಸಿದ ಫೋನ್‌ಪೇ ಸಿಇಒ

ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ ಫೋನ್‌ ಪೇ ಕಂಪನಿ ಸಿಇಒ ಸಮೀರ್‌…

2 years ago

ಮಳೆಹಾನಿ| NDRF ನಿಯಮದ ಪ್ರಕಾರ ಪರಿಹಾರಕ್ಕೆ ವರದಿ ಸಲ್ಲಿಸಲು ಸಿಎಂ ಸೂಚನೆ

ಕಾರವಾರ: ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ನಿಯಮದ ಪ್ರಕಾರ ಪರಿಹಾರ ಒಗದಿಸಲು ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಸೂಚನೆ ನೀಡಿದರು.…

2 years ago

ಜುಲೈ.23ರಂದು ಕೇಂದ್ರ ಬಜೆಟ್‌ ಮಂಡನೆ: ಶಿಕ್ಷಣ ಕ್ಷೇತ್ರದ ನಿರೀಕ್ಷೆಗಳೇನು ಗೊತ್ತಾ.?

ನವದೆಹಲಿ: ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜುಲೈ.23ರಂದು ಬಜೆಟ್‌ ಮಂಡಿಸಲು ಸಜ್ಜಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌…

2 years ago

ಉಡುಪಿ|ಮಳೆ, ನೆರೆ; ಜಿಲ್ಲಾಡಳಿತದಿಂದ ಸಮರ್ಥ ನಿರ್ವಹಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ…

2 years ago

ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆ

ಶಿರೂರು: ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗುಡ್ಡ ಕುಸಿತದಿಂದ…

2 years ago

ಉಡುಪಿ|ಕಡಲ್ಕೊರೆತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಉಡುಪಿ: ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಉಡುಪಿ ಜಿಲ್ಲೆಯ ಕಡಲ್ಕೊರೆತ ಪ್ರದೇಶಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆದ…

2 years ago