ರಾಜ್ಯ

ರಾಜ್ಯದಲ್ಲಿ ಇನ್ನು ಆರು ದಿನ ಮಳೆಯ ಆರ್ಭಟ

ಬೆಂಗಳೂರು : ರಾಜ್ಯದಲ್ಲಿ ೬ ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ…

2 years ago

ರಾಜ್ಯದಲ್ಲಿ 1.970 ಕೋಟಿ ರೂ ಬೆಳೆ ವಿಮೆ ಪರಿಹಾರ: ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023-24 ನೇ ಸಾಲಿನಲ್ಲಿ 16.77 ಲಕ್ಷ ರೈತರಿಗೆ 1970.39 ಕೋಟಿ ಬೆಳೆ ವಿಮಾ ಪರಿಹಾರ ಇತ್ಯರ್ಥ ಪಡಿಸಲಾಗಿದೆ.…

2 years ago

ನಟ ದರ್ಶನ್‌ಗೆ ಇನ್ನೂ ಮೂರುದಿನ ಜೈಲೂಟವೇ ಗತಿ: ತೀರ್ಪು ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಮನೆಯೂಟ, ಹಾಸಿಗೆ ಹಾಗೂ ಪುಸ್ತಕ ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಜುಲೈ 25…

2 years ago

ರಾಮನಗರ: ಗೀಸರ್‌ನಿಂದ ವಿಷನಿಲ ಸೋರಿಕೆ, ತಾಯಿ ಮಗ ಸಾವು

ರಾಮನಗರ: ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಗೀಸರ್‌ನಿಂದ ವಿಷನಿಲ ಸೋರಿಕೆಯಾಗ ತಾಯಿ ಮತ್ತು ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ. ಶೋಭಾ(40), ಪುತ್ರ ದಿಲೀಪ್(‌16) ಸಾವನ್ನಪ್ಪಿದವರು. ಮನೆಯಲ್ಲಿ ಗೀಸರ್‌ ಆನ್‌…

2 years ago

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್‌ ರೇವಣ್ಣಗೆ ಷರತ್ತು ಬದ್ಧ ಜಾಮೀನು ಮಂಜೂರು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರು…

2 years ago

ನಕಲಿ ವೈದ್ಯರ ವಿರುದ್ಧ ಸರ್ಕಾರದಿಂದ ಕಠಿಣ ಕ್ರಮ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ನಕಲಿ ವೈದ್ಯರ ವಿರುದ್ಧ ಸರ್ಕಾರದಿಂದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಸದನದಲ್ಲಿ ಮಾತನಾಡಿದ ಆರೋಗ್ಯ…

2 years ago

ರಾಜ್ಯದಲ್ಲಿ ಇನ್ನೂ 6 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 6 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಕರಾವಳಿಯ ಎಲ್ಲಾ…

2 years ago

ಅಂಗನವಾಡಿ ಶಿಕ್ಷಕಿಯರನ್ನು ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಅಂಗನವಾಡಿ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ ಸಚಿವೆ…

2 years ago

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್ ಆಗಿದೆ – ಆರ್ ಅಶೋಕ್

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ವರದಿಗೆ ಸಂಬಂಧಪಟ್ಟಂತೆ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

2 years ago

ಕ್ಯಾಬಿನೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಮತ್ತೆ ಚರ್ಚೆ..?

ಬೆಂಗಳೂರು  : ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಿಲ್‌ ಮಂಡನೆ ವಿಚಾರವಾಗಿ ಇವತ್ತು ಕ್ಯಾಬಿನೆಟ್‌ ನಲ್ಲಿ ಮತ್ತೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಕಳೆದ ವಾರ ಕ್ಯಾಬಿನೆಟ್‌ ಒಪ್ಪಿಗೆಗೆ…

2 years ago