ರಾಜ್ಯ

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆ ಕುರಿತು ಇಂದು ತೀರ್ಪು ಪ್ರಕಟ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದನ್ನು ಸರ್ಕಾರದ ನಿರ್ಧಾರದ ಬಗ್ಗೆ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌…

2 years ago

ನಾಳೆ ಕೇಂದ್ರ ಹಣಕಾಸಿನ ಆಯೋಗ ಸಭೆ| ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸುವ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾಳೆ(ಆ.29) 16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ ಸಭೆ ನಡೆಯಲಿದ್ದು, 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 years ago

ಬಳ್ಳಾರಿ ಜೈಲಿಗೆ ದರ್ಶನ್‌: ಸಂಚಾರ ಮಾರ್ಗ ವಿವರ ಹೀಗಿದೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್‌ ಹಾಗೂ ಸಹಚರರಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು…

2 years ago

ಬೆಂಗಳೂರಲ್ಲಿ ಭೀಕರ ಹತ್ಯೆ: ಶೀಲ ಶಂಕಿಸಿ ಪತ್ನಿಯ ಕತ್ತು ಕೊಯ್ದು ಕೊಂದ ಪತಿ

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪತಿ ಆಕೆಯನ್ನು ಚೇರ್‌ಗೆ ಕಟ್ಟಿಹಾಕಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ನಡೆದಿದೆ. ಪತ್ನಿ…

2 years ago

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ತಂದೆಯ ನೆರಳಿನಿಂದ ಹೊರಬಂದು ಸ್ವಂತ ಆಲೋಚನೆಗಳನ್ನು ಬೆಳೆಸಿಕೊಂಡರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರು ಕುವೆಂಪು ಅವರ ಚಿಂತನೆ ಹಾಗೂ ನೆರಳಿನಿಂದ ಹೊರಬಂದು ಅವರದ್ದೇ ಚಿಂತನೆಗಳನ್ನು ರೂಢಿಸಿಕೊಂಡ ವಿಶಿಷ್ಟ ಹಾಗೂ ಅದ್ಭುತ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 years ago

ಎಸ್.ಎಂ.ಕೃಷ್ಣ ಗುಣಮುಖ: ವಿಶ್ರಾಂತಿ ಪಡೆಯುವಂತೆ ವೈದ್ಯರ ಸಲಹೆ

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ…

2 years ago

ಸಿಎ ಸೈಟ್ ಹಗರಣ| ದೇಶಕ್ಕೆ ಉಪದೇಶ ಕೊಡುವ ಪ್ರಿಯಾಂಕ ಖರ್ಗೆ ಉತ್ತರ ಕೊಡಲಿ

ಮಂಡ್ಯ: ಪ್ರಿಯಾಂಕ ಖರ್ಗೆ ಮಾತಿಗೆ ಮುಂಚೆ ಊರಿಗೆಲ್ಲ ಬುದ್ಧಿ ಹೇಳುತ್ತಿದ್ದರು. ಈಗ ಅವರೇ ಬುದ್ಧಿ ಹೇಳಿಸಿಕೊಳ್ಳುವ ಸ್ಥಿತಿಗೆ ಬಂದು ತಲುಪಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು…

2 years ago

ಸಿದ್ದಸಿರಿ ಎಥನಾಲ್ ಕೈಗಾರಿಕೆ| ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ: ಈಶ್ವರ ಖಂಡ್ರೆ

ಬೆಂಗಳೂರು: ಕಲ್ಬುರ್ಗಿ ಜಿಲ್ಲೆ ಚಿಂಚೋಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೇರಿದ ಸಿದ್ದಸಿರಿ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಾರ್ಯಾಚರಣೆ ಸಮ್ಮತಿ ಪತ್ರ ನೀಡುವಂತೆ ಹೈಕೋರ್ಟ್…

2 years ago

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

2 years ago

ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ: ಸಾಮಾಜಿಕ ಜಾಲತಾಣದ ಇನ್‌ಫ್ಲುಯೆನ್ಸ್‌ರ್‌ಗಳಿಗೂ ಸರ್ಕಾರಿ ಜಾಹೀರಾತು..

ಮೈಸೂರು: ಸಾಮಾಜಿಕ ಜಾಲತಾಣಗಳ ಇನ್‌ಫ್ಲುಯೆನ್ಸರ್‌ಗಳಿಗೂ ಸರ್ಕಾರಿ ಜಾಹೀರಾತು ನೀಡಲು ಅವಕಾಶ ಮಾಡಿಕೊಡುವ ನೂತನ ಜಾಹೀರಾತು ನೀತಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಈ ಸಂಬಂಧ ʼಕರ್ನಾಟಕ ಡಿಜಿಟಲ್‌…

2 years ago