ಬೆಂಗಳೂರು: ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿರುವುದು ರೈತರಿಗೆ ಸಂತಸ ತಂದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜಲಾಶಯಗಳು ಭರ್ತಿಯತ್ತ ಸಾಗುತ್ತಿರುವ ವಿಚಾರಕ್ಕೆ…
ಬೆಂಗಳೂರು: ವಿಧಾನಸಭೆ ಕಲಾಪದ 2ನೇ ದಿನವಾದ ಇಂದು ಸಹ ವಾಲ್ಮೀಕಿ ನಿಗಮದ ಹಗರಣ ಸದ್ದು ಮಾಡಿದೆ. ಈ ಬಗ್ಗೆ ಕಲಾಪದಲ್ಲಿ ಚರ್ಚೆ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್…
ಕರ್ನಾಟಕ: ಕರ್ನಾಟಕದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, 16 ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಮಾಹಿತಿ…
ಬೆಂಗಳೂರು: ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಸ್ಥಗಿತಗೊಂಡಿದ್ದ ಮೈಸೂರು ಪೇಪರ್ ಮಿಲ್ಸ್ ಅನ್ನು ಮತ್ತೆ ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.…
ಬೆಂಗಳೂರು : ೨೦೧೮-೨೩ ರ ಚುನಾವಣೆಯ ಅಫಿಡೆವಿಟ್ ನಲ್ಲಿ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಸಿಎಂ ವಿರುದ್ಧ ಎರಡು ಪ್ರತ್ಯೇಕ ದೂರು…
ಚಿಕ್ಕಮಗಳೂರು : ಕಳೆದ ಎರಡು ವಾರದಿಂದ ಬಿಟ್ಟೂ ಬಿಡದೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಲ್ಲದೆ ಮಳೆಯಿಂದ ಒಂದಲ್ಲ ಒಂದು ಅವಾಂತರಗಳು ಕೂಡ ಸೃಷ್ಠಿಯಾಗಿದೆ.…
ಮಂಗಳೂರು: ಭಾರೀ ಮಳೆಗೆ ಮನೆಯೊಂದರ ಪಕ್ಕ ಅಪಾಯಕಾರಿ ಗುಂಡಿ ನಿರ್ಮಾಣವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ರಾಜಾರಾಂಪುರ ಕಾಲನಿಯಲ್ಲಿ ನಡೆದಿದೆ. ಕಾಲನಿಯ…
ಬೆಂಗಳೂರು : ಮುಂಗಾರು ಅಧಿವೇಶನದ ೨ನೇ ದಿನವಾದ ಇಂದು ಸಹ ಸದನದಲ್ಲಿ ವಾಲ್ಮೀಕಿ ನಿಗಮದ ಹಗರಣ ಸಾಕಷ್ಟು ಸದ್ದು ಮಾಡಿದೆ. ಅಲ್ಲದೆ ಸರ್ಕಾರ ಹಾಗೂ ವಿಪಕ್ಷ ನಾಯಕರ…
ಉತ್ತರ ಕನ್ನಡ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಜೋರಾದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾದ ಪರಿಣಾಮ ಏಳು ಮಂದಿ ಸಾವಿಗೀಡಾಗಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ…
ಬೆಂಗಳೂರು : ನನ್ನ ಮಗ ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ನಾನು ವಹಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ ಎಂದು ಸದನದಲ್ಲಿ ಹೊಳೆನರಸೀಪುರ…