ಚಿಕ್ಕಬಳ್ಳಾಪುರ : ವೀಕೆಂಡ್ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಂದಿಗಿರಿಧಾಮಕ್ಕೆ ಭೇಟಿ ಕೊಡುತ್ತಿರುವುದರಿಂದ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಸವಾರರು ಪರದಾಡುವ…
ಮೈಸೂರು: ರಾಜ್ಯದ ಹಲವೆಡೆ ಭಾನುವಾರವೂ(ಜು.14) ಭಾರಿ ಗಾಳಿ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕರವಾಳಿ ಜಿಲ್ಲೆಗಳಾದ…
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಆದರೂ, ಇಂದು ಒಂದೇ ದಿನದಲ್ಲಿ 424 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ರಾಜ್ಯದಲ್ಲಿ ಇದುವರೆಗೂ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಅದೇಶ ಹೊರಡಿಸಿರುವ ನಿರ್ವಹಣಾ ಸಮಿತಿ ನಮಗೆ ಬೇಡ. ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಜೈಲ್ ಭರೋ ಚಳುವಳಿ ಮಾಡುತ್ತೇವೆ ಎಂದು…
ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ವಿವಿಧ ಪಕ್ಷಗಳ 10 ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ. ಹಿಮಾಚಲ ಪ್ರದೇಶದ ಮೂರು ಕ್ಷೇತ್ರಗಳ…
ಮಂಗಳೂರು: ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) 2024ರ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ…
ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಯಿಂದಾಗಿ ಮೂರು ಸಾವು ಸಂಭವಿಸಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಆನೆ ದಾಳಿಗೆ ಸಿಲುಕಿ…
ರಾಮನಗರ: ರಾಮನಗರ ರಾಮ ಪಾದಸ್ಪರ್ಶ ಮಾಡಿರುವ ಭೂಮಿ. ಜಿಲ್ಲೆಯಾದ ನಂತರ ಸಾಕಷ್ಟು ಅಭಿವೃದ್ಧಿ ಆಗಿದೆ. ಭೂಮಿ ಬೆಲೆ ಹೆಚ್ಚಾದರೆ ಎಲ್ಲರೂ ಮಾರಿಕೊಳ್ಳುತ್ತಾರೆ. ಹೀಗಾದರೆ ಮುಂದಿನ ಪೀಳಿಗೆಗೆ ನಾವು…
ಮಂಗಳೂರು: ರಾಜ್ಯವು ಬಾಲ್ಯ ವಿವಾಹ ಪ್ರಕರಣದಲ್ಲಿ ದೇಶದಲ್ಲಿ ಎರಡನೇ ಸ್ಥಾನ ಹೊಂದಿರುವುದು ದುರದೃಷ್ಟಕರ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ವಿಷಾದ…