ಅಮರಾವತಿ: ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಶುಕ್ರವಾರ ಅಧಿಕಾರಿ ಸ್ವೀಕರಿಸಿದರು. ಪವನ್‌ಕಲ್ಯಾಣ್ ಅವರು ಆಂಧ್ರಪ್ರದೇಶದಲ್ಲಿ ತಮ್ಮ ಜನಸೇನಾ ಪಕ್ಷವನ್ನು ಸಂಘಟಿಸವು…
ಬೆಂಗಳೂರು: ಮೈಸೂರು-ಬೆಂಗಳೂರು ಹೆದ್ದಾರಿಯ ಬಿಡದಿ ಹೊರವಲಯದಲ್ಲಿ ಶುಕ್ರವಾರ(ಜೂ.14) ರಾತ್ರಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್‌ನಿಂದ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ…
ಬೆಂಗಳೂರು: ಖಾಸಗಿ ಇಂಜಿನಿಯರಿಂಗ್ ಪ್ರವೇಶಾತಿ ಶುಲ್ಕವನ್ನು ಶೇ.10 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದೆ. ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ…
ಮೈಸೂರು: ತನ್ನ ಅಭಿಮಾನಿಯನ್ನೇ ಕೊಲೆ ಮಾಡಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ದರ್ಶನ್ ಬಂಧನವಾಗಿ ಮೂರು ದಿನವಾಗಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಜೂ.14)…
ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬನಾದ 7ನೇ ಆರೋಪಿ ಅನು ಅಲಿಯಾಸ್ ಅನುಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದ ಸುದ್ದಿ ತಿಳಿದ ಆತನ ತಂದೆ ಚಂದ್ರಣ್ಣ(60)…
ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲ ಊಹಾಪೋಹಗಳು ಹುಟ್ಟಿಕೊಂಡಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.…
ಬೆಂಗಳೂರು: 2024 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಳೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ…
ಬೆಂಗಳೂರು: ಮೋದಿ ಅವರ ಸಂಪುಟದಲ್ಲಿ ಎರಡು ದೊಡ್ಡ ಖಾತೆ ಸಿಕ್ಕಿದೆ. ಸಮಯ ವ್ಯರ್ಥ ಮಾಡುವುದಿಲ್ಲ ನಮ್ಮ ರಾಜ್ಯದ ಸಮ್ಯಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಕೇಂದ್ರ…
ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಡಿ.ಕೆ ಸಹೋದರರು ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ…