ತಿರುವನಂತಪುರಂ: ಕಲುಷಿತ ನೀರಿನಲ್ಲಿ ಕಂಡುಬರುವ ಅಮೀಬಾದಿಂದ ಉಂಟಾಗುವ ಅಪರೂಪದ ಮೆದುಳಿನ ಸೋಂಕು ಅಮೀಬಿಕ್ ಮೆನಿಂಗೋಎನ್ಸೆಫಾಲಿಟಿಸ್ ಮತ್ತೊಂದು ಪ್ರಕರಣವು ಕೇರಳದಿಂದ ವರದಿಯಾಗಿದೆ. ಉತ್ತರ ಕೇರಳ ಜಿಲ್ಲೆಯ ಪಯ್ಯೋಲಿ ನಿವಾಸಿಯಾದ…
ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿದ್ದ ಚನ್ನಪಟ್ಟಣದಲ್ಲಿ ಜನರು ತಮ್ಮ ಕುಂದುಕೊರತೆಗಳ ಬಗ್ಗೆ ೧೦ ಸಾವಿರ ಅರ್ಜಿಗಳನ್ನು ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಇದಕ್ಕಿಂತ…
ಬಳ್ಳಾರಿ: ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ…
ಬೆಂಗಳೂರು: ರಾಜ್ಯ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು(ಜು.6) ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾತ ಥಾವರ್…
ಹಾವೇರಿ: ರಾಜ್ಯ ಸರ್ಕಾರ ಡೆಂಗ್ಯೂ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ…
ಬೆಂಗಳೂರು: ಬಣ್ಣದ ಕಾಟನ್ ಕ್ಯಾಂಡಿ, ಕಬಾಬ್ ಮತ್ತು ಪಾನಿಪುರಿ ಅಪಾಯಕಾರಿ ತಿನಿಸು, ಆಹಾರ ಪದಾರ್ಥಗಳನ್ನು ಬ್ಯಾನ್ ಮಾಡಲಾಗಿತ್ತು. ಈ ಬೆನ್ನಲ್ಲೇ ಈಗ ಇವುಗಳ ಸಾಲಿಗೆ ಟೀ ಪುಡಿ…
ಬೆಂಗಳೂರು: ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೊಲೀಸರ ಬಗ್ಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಹೆಸರಿಗೆ…
ಬೆಂಗಳೂರು: ಅವಿವಾಹಿತ ಯುವಕರು ಹುಡುಗಿ ಸಿಗುತ್ತಿಲ್ಲ ಎಂದು ಇನ್ನುಮುಂದೆ ಸಂಕಟಪಡುವ ಹಾಗೂ ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಅದಕ್ಕಾಗಿ ಪೋರ್ಟಲ್ ಒಂದನ್ನು ತೆರೆದಿದೆ. ಈ ಪೋರ್ಟಲ್ನಿಂದ…
ಬೆಂಗಳೂರು: ಡೆಂಗ್ಯೂ ಟೆಸ್ಟಿಂಗ್ ಬೆಲೆ ಹೆಚ್ಚಳ ಕಂಡು ಬಂದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಪರವಾನಗಿ ರದ್ಧತಿಯಂತಹ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಶಿವಮೊಗ್ಗ : ಶರಾವತಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ…