ರಾಜ್ಯ

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ ಬ್ರೇಕ್‌ ಬಿದ್ದಿದೆ. ಕಳೆದ ೬ ದಿನಗಳಿಂದ…

1 month ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಪಾಟೀಲ್‌ ಅವರನ್ನು ಕರೆತಂದು ಪೀಠದಲ್ಲಿ…

1 month ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ನಡೆಸಿದ ದಾಳಿ ಸಮಯಯಲ್ಲಿ ಮಾಜಿ…

1 month ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ…

2 months ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ ಹೋರಾಟವನ್ನು ತೀವ್ರಗೊಳಿಸಲು ಕನ್ನಡ ಪರ ಸಂಘಟನೆಗಳು…

2 months ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ಉಡುಪಿ ಮತ್ತು ಉತ್ತರ…

2 months ago

ರಾಜ್ಯದ ಹಲವೆಡೆ ಮುಂದಿನ 7 ದಿನ ಮಳೆ ನಿರೀಕ್ಷೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿದನ ಹಲವು ಕಡೆಗಳಲ್ಲಿ…

2 months ago

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ವಿಧಿವಶ

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ…

2 months ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಮಳೆಗಾಲದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಬೇಸಿಗೆಯ…

2 months ago

ಮಾಜಿ ಪ್ರಧಾನಿ ಎಚ್‌ಡಿಡಿ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರ: ವೈದ್ಯರ ಮಾಹಿತಿ

ಬೆಂಗಳೂರು: ದೇವೇಗೌಡರ ಪತ್ನಿ ಚೆನ್ನಮ್ಮ ಆರಾಮಾಗಿದ್ದಾರೆ ಎಂದು ಮಣಿಪಾಲ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಚೆನ್ನಮ್ಮ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ…

2 months ago