ರಾಜ್ಯ

ರಾಜ್ಯದಲ್ಲಿ ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ: ಆರ್‌. ಅಶೋಕ್ ವೆಂಗ್ಯ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ರಾಜ್ಯದ ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ. ಹೆಣ್ಣು ಮಕ್ಕಳು ಶಾಲೆಗೆ…

2 years ago

ವಿಧಾನ ಪರಿಷತ್ ಚುನಾವಣೆಯಲ್ಲೂ ಹಣ, ಗಿಫ್ಟ್ ಹಂಚುತ್ತಿದೆ ಕಾಂಗ್ರೆಸ್: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ…

2 years ago

ಹಾಸನ: ಬೆಳ್ಳಂಬೆಳಗ್ಗೆಯೇ ರಸ್ತೆ ಅಪಘಾತದಲ್ಲಿ 6 ಮಂದಿ ಮೃತ

ಹಾಸನ: ಹಾಸನ ಹೊರ ಹೊಲಯದ ಈಚನಹಳ್ಳಿ ಬಳಿ ಇಂದು (ಮೇ.೨೬) ಬೆಳ್ಳಂಬೆಳಗ್ಗೆಯೇ ರಸ್ತೆ ಅಪಘಾತ ಸಂಭವಿಸಿದ್ದು, ಮಗು ಸೇರಿದಂತೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಹಾಗೂ…

2 years ago

ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದ ಕಾರಣದಿಂದಾಗಿ ಶನಿವಾರ(ಮೇ.25) ಮಧ್ಯಾಹ್ನ ಮೃತಪಟ್ಟಿದ್ದಾರೆ. ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.…

2 years ago

ವಿಧಾನಸೌಧದಲ್ಲಿ ಕೊಡು-ಕೊಳ್ಳುವ ವ್ಯವಸ್ಥೆ ಬಂದುಬಿಟ್ಟಿದೆ; ಎಚ್.ವಿಶ್ವನಾಥ್

ಮೈಸೂರು: ಹಿರಿಯ ರಾಜಕೀಯ ಮುತ್ಸದ್ಧಿಗಳು ಆಡಳಿತ ನಡೆಸಿದ ವಿಧಾನಸೌಧದಲ್ಲಿ ನನ್ನನ್ನೂ ಸೇರಿಕೊಂಡಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಧೋರಣೆಯಿಂದ ಕೊಡು-ಕೊಳ್ಳುವ ವ್ಯವಸ್ಥೆ ಬಂದು ಬಿಟ್ಟಿದೆ ಎಂದು ವಿಧಾನ…

2 years ago

ಮೈಸೂರಿಗೆ ಬಂದಿದ್ದ ಮೋದಿ ಆತಿಥ್ಯದ ವೆಚ್ಚ ನೀಡದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ: ಈಶ್ವರ ಖಂಡ್ರೆ

ಬೆಂಗಳೂರು: 2023ರ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ವೆಚ್ಚ ಸೇರಿದಂತೆ…

2 years ago

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ, ಮಂತ್ರಿ ಸ್ಥಾನ ಬಿಡಲು ಸಿದ್ಧ ; ಸಚಿವ ಕೆ.ಎನ್‌ ರಾಜಣ್ಣ

ಬೆಂಗಳೂರು: ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ, ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಸಿದ್ಧನಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಇಂದು(ಮೇ.೨೫) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

2 years ago

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಸಿಎಂ, ಡಿಸಿಎಂ

ದಕ್ಷಿಣ ಕನ್ನಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಇಂದು (ಮೇ.25)  ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ…

2 years ago

ಸಿದ್ದರಾಮಯ್ಯನವರೇ ಸಿಎಂ ಕುರ್ಚಿಯಲ್ಲಿ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ?

ಬೆಂಗಳೂರು: ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು…

2 years ago

ಚನ್ನಗಿರಿ ಪ್ರಕರಣ: ಠಾಣೆಗೆ ಬಂದ ಏಳು ನಿಮಿಷದೊಳಗೆ ಯುವಕ ಸಾವು: ಜಿ.ಪರಮೇಶ್ವರ್‌

ಬೆಂಗಳೂರು: ದೂರೊಂದರ ವಿಚಾರಣೆಗಾಗಿ ದಾವಣಗೆರೆಯ ಚನ್ನಗಿರಿ ಠಾಣೆ ಪೊಲೀಸರು ಆದಿಲ್‌ ಎಂಬ ಯುವಕನನ್ನು ಠಾಣೆಗೆ ಕರೆತಂದ ಏಳು ನಿಮಿಷದೊಳಗೆ ಆ ಯುವಕ ಮೃತಪಟ್ಟಿದ್ದಾನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್…

2 years ago