ರಾಜ್ಯ

ಕಾಂಗ್ರೆಸ್‌ ಶಾಸಕ ಮಹಾಂತೇಶ್‌ ಕೌಜಲಗಿ ಕಾರು ಅಪಘಾತ

ಬೆಂಗಳೂರು: ಕಾಂಗ್ರೆಸ್ ನ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರ ಕಾರು ವಿಧಾನಸೌಧದ ಮುಂಭಾಗದಲ್ಲೇ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಶಾಸಕ ಮಹಾಂತೇಶ್‌ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಾಳಾಗಿವೆ. ವಿಧಾನಸೌಧದ…

2 years ago

ಪೆನ್‌ಡ್ರೈವ್‌ ಪ್ರಕರಣ: ನಾಳೆ ಡಿಕೆ ಶಿವಕುಮಾರ್‌ ಹಾಗೂ ಶಿವರಾಮೇಗೌಡರ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಬೆಂಗಳೂರು: ಹಾಸನ ಎಂಪಿ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ಮಾಜಿ ಸಂಸದ ಎಲ್‌.ಆರ್‌ ಶಿವರಾಮೇಗೌಡ ಮತ್ತು…

2 years ago

ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಸರ್ಕಾರ ಸಂಚು ರೂಪಿಸಿದೆ: ಜೆಡಿಎಸ್‌ ನೇರ ಆರೋಪ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಅಲ್ಲದೆ, ದೇವೆಗೌಡರ ಕುಟುಂಬವನ್ನು…

2 years ago

ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ದೇಶಕ್ಕೆ ಲಾಭವಾಗುತ್ತಿದೆಯೇ.? ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಬಡವರ ಹಿತದೃಷ್ಟಿಯಿಂದ ಜಾರಿಗೊಳಿಸಿರುವ ಪಂಚ ಗ್ಯಾರಂಟಿಯಿಂದ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಹೇಳುವ ಪ್ರಧಾನಿ ಮೋದಿಯವರಿಗೆ ದೇಶದ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡುವುದರಿಂದ ದೇಶ್ಕೆಕ…

2 years ago

ಇಂದಿನಿಂದ(ಮೇ.19) ರಾಜ್ಯದಲ್ಲಿ ಐದು ದಿನ ಧಾರಾಕಾರ ಮಳೆ

ಮೈಸೂರು: ರಾಜ್ಯದ ವಿವಿದೆಡೆ ಕಳೆದೆರಡು ವಾರಗಳಿಂದ ಸುರಿಯುತ್ತಿರೋ ಧಾರಾಕಾರ ಮಳೆ ಮುಂದಿನ ವಾರವು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು(ಮೇ.19) ಮೈಸೂರಿಗೆ ಬೆಳಗ್ಗೆಯಿಂದಲೇ ಮಳೆಯ…

2 years ago

ಪೆನ್‌ಡ್ರೈವ್‌ ಪ್ರಕರಣ: ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕ್‌

ಬೆಂಗಳೂರು: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ…

2 years ago

ಶವದ ಜೊತೆ ನಾಲ್ಕು ದಿನ ಕಳೆದ ಬುದ್ಧಿಮಾಂದ್ಯ ಪುತ್ರಿ, ಕುಂದಾಪುರದಲ್ಲಿ ಮನಕಲಕುವ ಘಟನೆ

ಉಡುಪಿ: ಮದುಮೇಹ ರಕ್ತದೊತ್ತಡದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದಾರೆ. ಇದನ್ನ ಅರಿಯದ ಬುದ್ಧಿಮಾಂದ್ಯ ಪುತ್ರಿ, ಜನ್ಮದಾತೆಯ ಶವದ ಜೊತೆ ನಾಲ್ಕು ದಿನ ದೂಡಿ ಸಾವನ್ನಪ್ಪಿದ ಘಟನೆ ಉಡುಪಿಯ ಕುಂದಾಪುರ…

2 years ago

ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ಅಮಾನತು

ಹುಬ್ಬಳ್ಳಿ:  ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್‌ ಅವರನ್ನು ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಿನ್ನೆಡೆ ಅನುಭವಿಸಿದ ಹಿನ್ನೆಲೆ  ಅಮಾನತು ಮಾಡಿ…

2 years ago

ಲೈಂಗಿಕ ದೌರ್ಜನ್ಯ ಪ್ರಕರಣ: ಸಂಸದ ಪ್ರಜ್ವಲ್‌ ವಿರುದ್ಧ ಅರೆಸ್ಟ್‌ ವಾರೆಂಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನದ ವಾರೆಂಟ್ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್‌…

2 years ago

ಹುಟ್ಟುಹಬ್ಬಕ್ಕೆ ಶುಭಕೋರಿದ ಮೋದಿಗೆ ಅಭಿನಂದಿಸಿದ ದೇವೇಗೌಡರು

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಎಕ್ಸ್‌ ನಲ್ಲಿ ಶುಭ ಕೋರಿದ್ದರು. ದೇವೇಗೌಡಜೀ ತಾವು ರಾಷ್ಟಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಲ್ಲಿ ಗೌರವ…

2 years ago