ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದ ಘಟನೆ ಹಾಸನದಲ್ಲಿ ಇತ್ತೀಚೆಗೆ ನಡೆದಿತ್ತು. ಈ ದುರಂತ ಮಾಸುವ ಮುನ್ನವೇ ಇದೀಗ ಮತ್ತೊಂದು ಇಂತದ್ದೆ ಘಟನೆ ನಡೆದಿದೆ.…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅತ್ಮಹತ್ಯೆ ಹಾಗೂ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯಹಾರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳದ(ಎಸ್‌ಐಟಿ) ತಂಡ…
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದ್ದು, ಇದರಿಂದ ಭಾವನಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದೆ.…
ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣರನ್ನು ಜೂನ್ 6 ರವರೆಗೆ ಅಂದರೆ ಏಳು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ವಿಶೇಷ…
ಬೆಂಗಳೂರು: ಇದೇ ಜೂನ್ 13ರಂದು ನಡೆಯಲಿರುವ ವಿಧಾನ ಪರಿಷತ್ ಆಯ್ಕೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ 7 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ಆಯ್ಕೆಯಾಗುವುದು…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 80 ಕೋಟಿ ಹಣ ದುರ್ಬಳಕೆ ಆಗಿದ್ದು, ಈ ಅವ್ಯವಹಾರದಿಂದ ಮನನೊಂದ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್ ಬರೆದಿಟ್ಟು ಮೃತರಾಗಿದ್ದರು. ಈ…
ಬೆಂಗಳೂರು: ಹಾಸನ ಪನ್‌ಡ್ರೈವ್ ಹಾಗೂ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಉಚ್ಛಾಟಿತ ಮುಖಂಡ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.…
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಉಚ್ಛಾಟಿತ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿದ್ದವರನ್ನು ಎಸ್‌ಐಟಿ ಅಧಿಕಾರಿಗಳು ಗುರುವಾರ ತಡರಾತ್ರಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು…
ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3 ರಂದು ಮತದಾನ ನಡೆಯಲಿದ್ದು, ಮತದಾನಕ್ಕೆ…
ಬೆಂಗಳೂರು: ದೇಶದೊಳಗೆ ಅಕ್ರಮವಾಗಿ ನುಸುಳಿ ನಗರದಲ್ಲಿ ವಾಸ ಮಾಡುತಿದ್ದ ಬಾಂಗ್ಲಾದೇಶದ 25 ಪ್ರಜೆಗಳನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ನಗರದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನುಸುಳಿ ವಾಸವಿರುವ…