ರಾಜ್ಯ

ಸಾವರ್ಕರ್‌ ಹೆಸರಿನ ಸೇತುವೆಗೆ ಮಸಿ ಬಳಿದ ಪುಂಡರು: ಮೂವರ ಬಂಧನ

ಬೆಂಗಳೂರು: ಇಂದು ಸಾವರ್ಕರ್‌ ಜನ್ಮದಿನ. ಈ ದಿನದಂದೇ ಬೆಂಗಳೂರಿನ ಯಲಹಂಕದ ನಾಲ್ಕನೇ ವಾರ್ಡ್‌ನ ಡೇರಿ ಸರ್ಕಲ್‌ ಬಳಿಯಿರುವ ಸಾವರ್ಕರ್‌ ಹೆಸರಿನ ಸೇತುವೆಗೆ ಕೆಲ ಪುಂಡರು ಮಸಿ ಬಳಿದಿದ್ದಾರೆ.…

2 years ago

ಅಧಿಕಾರಿ ಸಾವಿನ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಆರ್‌.ಅಶೋಕ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಸಚಿವರೇ ಕಾರಣರಾಗಿದ್ದಾರೆ. ಲಂಚ ತೆಗೆದುಕೊಂಡಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈ ಹಗರಣದಲ್ಲಿ ಸರ್ಕಾರವೇ…

2 years ago

ರೆಮಲ್‌ ಚಂಡಮಾರುತ ಎಫೆಕ್ಟ್:‌ ಅಂಡಮಾನ್‌ ನಿಕೋಬಾರ್‌ನಲ್ಲಿ ಸಿಲುಕಿದ ಕನ್ನಡಿಗರು

ಬೆಂಗಳೂರು: ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಅಪ್ಪಳಿಸಿದೆ. ತೀವ್ರ ಬಿರುಗಾಳಿಯಿಂದ ಭೂಕುಸಿತ ಕಂಡುಬಂದಿದೆ.‌ ಗಾಳಿಯ ವೇಗ ಸಹ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಅಂಡಮಾನ್‌ ನಿಕೋಬಾರ್‌ಗೆ…

2 years ago

ಪ್ರಜ್ವಲ್‌ ವಿಡಿಯೋ ಹೇಳಿಕೆ; ಗೃಹ ಸಚಿವರ ಪ್ರತಿಕ್ರಿಯೆ ಹೀಗಿತ್ತು

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಸಂಸದ ಪ್ರಜ್ಚಲ್‌ ರೇವಣ್ಣ ಮೇ. 31 ರಂದು ಶರಣಾಗುವುದಾಗಿ ಅವರೇ ಹೇಳಿದ್ದಾರೆ ಹಾಗಾಗಿ ಎಸ್‌ಐಟಿ ಪ್ರಜ್ವಲ್‌ನನ್ನು…

2 years ago

ಭವಾನಿ ರೇವಣ್ಣಾಗೆ ಬಂಧನ ಭೀತಿ !

ಬೆಂಗಳೂರು : ಮಹಿಳೆ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.…

2 years ago

ಮೈಸೂರು| ಪ್ರಧಾನಿ ಆತಿಥ್ಯದ ವೆಚ್ಚವನ್ನು ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

ಬೆಂಗಳೂರು: ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ…

2 years ago

ಪ್ರಧಾನಿ ಮೋದಿ ವಿರುದ್ಧ ಟ್ವಿಟ್ಟರ್‌ ವಾರ್‌ ನಡೆಸಿದ ಎಚ್‌ಸಿ ಮಹದೇವಪ್ಪ

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ವಿಟ್ಟರ್‌ ಮೂಲಕ ದೇವದೂತ ಬಂದ ನಂತರವೇ ಎಂದು…

2 years ago

ಮೋದಿಯವರಿಗೆ ಎನ್‌ಡಿಎ ಸೋಲು ಸ್ಪಷ್ಟವಾಗಿ ಕಾಣಿಸಿ ವಿಚಿತ್ರವಾಗಿ ಮಾತಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು (ಮೇ.27) ನಡೆದ ಪಂಡಿತ್…

2 years ago

ಮಾಜಿ ಪ್ರಧಾನಿ ದೇವೇಗೌಡರು ಪ್ರಜ್ವಲ್‌ಗೆ ಪತ್ರ ಬರದಿರುವ ಬಗ್ಗೆ ನನಗೆ ಗೊತ್ತಿಲ್ಲ: ಎಚ್‌.ಡಿ ರೇವಣ್ಣ

ಧರ್ಮಸ್ಥಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದಿರುವ ಹೊಳೆ ನರಸೀಪುರ ಶಾಸಕ ಎಚ್‌.ಡಿ ರೇವಣ್ಣ ಇಂದು (ಸೋಮವಾರ, ಮೇ.27) ಧರ್ಮಸ್ಥಳಕ್ಕೆ ಭೇಟಿ…

2 years ago

ಗುಜಾರಾತ್‌ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತಾ ರಾಜ್ಯ ಸರ್ಕಾರ; ಮುಂಜಾಗ್ರತಾ ಕ್ರಮ ವಹಿಸಲು ಡಿಸಿಎಂ ಸೂಚನೆ

ಬೆಂಗಳೂರು: ಗುಜರಾತ್‌ನಲ್ಲಿ ಶನಿವಾರ(ಮೇ.25) ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 9 ಮಕ್ಕಳು, ಮಹಿಳೆಯರು ಸೇರಿದಂತೆ 33 ಮಂದಿ ಸಜೀವ ದಹನವಾಗಿದ್ದಾರೆ. ಸದ್ಯ ಈ ಘಟನೆ ಬೆನ್ನಲ್ಲೇ ಕರ್ನಾಟಕ…

2 years ago